ಕೋವಿಡ್ ಅಕ್ರಮ ತನಿಖೆಗೆ SIT ರಚನೆ : ಇಲ್ಲಿದೆ ಸಚಿವ ಸಂಪುಟ ಸಭೆಯ ಹೈಲೈಟ್ಸ್

ಬೆಂಗಳೂರು, ನ.14-ಕೋವಿಡ್ ಭ್ರಷ್ಟಾಚಾರದ ಕುರಿತು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದ ಆಯೋಗದ ವರದಿಯ ಆಧಾರದ ಮೇಲೆ ಮುಂದುವರೆದ ಕ್ರಮಗಳನ್ನು ತೆಗೆದುಕೊಳ್ಳಲು ವಿಶೇಷ ತನಿಖಾ ತಂಡವೊಂದನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ಈ ವಿಷಯ ತಿಳಿಸಿದರು. ರಾಜ್ಯ ಸರ್ಕಾರವು … Continue reading ಕೋವಿಡ್ ಅಕ್ರಮ ತನಿಖೆಗೆ SIT ರಚನೆ : ಇಲ್ಲಿದೆ ಸಚಿವ ಸಂಪುಟ ಸಭೆಯ ಹೈಲೈಟ್ಸ್