ನಿತ್ಯ ನೀತಿ : ಅನಗತ್ಯ ನಟನೆಗಿಂತ ಮೌನವೇ ಶ್ರೇಷ್ಠ.
ಪಂಚಾಂಗ : ಬುಧವಾರ, 01-01-2025
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಉತ್ತರಾಷಾಢ / ಯೋಗ: ವ್ಯಾಘಾತ / ಕರಣ: ಬಾಲವ
ಸೂರ್ಯೋದಯ – ಬೆ.06.42
ಸೂರ್ಯಾಸ್ತ – 06.05
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ವೃಷಭ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಲ ದೊರೆಯಲಿದೆ.
ಮಿಥುನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತಗೌರವ ಹೆಚ್ಚಾಗಲಿದೆ.
ಕಟಕ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ. ಸಮತೋಲಿತ ರೀತಿಯಲ್ಲಿ ಆಹಾರ ಸೇವಿಸಿ.
ಸಿಂಹ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕನ್ಯಾ: ಕಚೇರಿಯಲ್ಲಿ ಆತವಿಶ್ವಾಸದಿಂದ ಕೆಲಸ ಮಾಡಿ. ಮಾತನಾಡುವ ಮುನ್ನ ಯೋಚಿಸಿ.
ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ ಮೇಲೆ ಮೇಲಽ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸು : ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಮಕರ: ವೈಯಕ್ತಿಕ ವಿಚಾರಗಳ ಬಗ್ಗೆ ಹೆಚ್ಚು ಗಮನ ಹರಿಸಿ. ಉತ್ತಮ ಆದಾಯ ಬರಲಿದೆ.
ಕುಂಭ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮೀನ: ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ. ಕೃಷಿಕರಿಗೆ ಅಲ್ಪ ಪ್ರಮಾಣದ ಲಾಭ ದೊರೆಯಲಿದೆ.