Tuesday, December 3, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-04-2024)

ನಿತ್ಯ ನೀತಿ : ಯಾವ ವ್ಯಕ್ತಿ ತನ್ನ ನಿಂದನೆಗಳನ್ನು ಸಮಾಧಾನದಿಂದ ಕೇಳಿಸಿಕೊಳ್ಳುತ್ತಾನೋ ಅವನು ಇಡೀ ಜಗದ ಮೇಲೆ ವಿಜಯ ಸಾಸುತ್ತಾನೆ.

ಪಂಚಾಂಗ : ಸೋಮವಾರ, 01-04-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ / ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಮೂಲಾ / ಯೋಗ: ವರಿಯಾನ್ / ಕರಣ: ವಿಷ್ಠಿ /

ಸೂರ್ಯೋದಯ : ಬೆ.06.16
ಸೂರ್ಯಾಸ್ತ : 06.31
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿಭವಿಷ್ಯ :
ಮೇಷ
: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿಯಾಗಲಿದೆ. ಗುರು-ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ.
ವೃಷಭ: ಕೆಲಸದ ಒತ್ತಡ ಸ್ವಲ್ಪ ಕಡಿಮೆಯಾಗಿ ಉದ್ಯೋಗ ಸ್ಥಳದಲ್ಲಿ ನೆಮ್ಮದಿ ಸಿಗಲಿದೆ.
ಮಿಥುನ: ನೀವು ಮಾಡುವ ವ್ಯವಹಾರಗಳಿಗೆ ಸಂಗಾತಿಯಿಂದ ಉತ್ತಮ ಸಹಕಾರ ಸಿಗಲಿದೆ.

ಕಟಕ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಸಿಂಹ: ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಶುಭ ಫಲ ಸಿಗಲಿದೆ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಸಿತ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.
ವೃಶ್ಚಿಕ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಧನುಸ್ಸು: ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕ ಗೌರವ ಹಾಗೂ ಪ್ರತಿಫಲ ಸಿಗಲಿದೆ.

ಮಕರ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ಕುಂಭ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.
ಮೀನ: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

RELATED ARTICLES

Latest News