ನಿತ್ಯ ನೀತಿ : ಧಣಿ ನೀನಾದರೇನು, ಪ್ರಯೋಜನ. ನೊಂದವರ ದನಿ ನೀನಾಗದಿದ್ದರೆ…
ಪಂಚಾಂಗ : ಗುರುವಾರ, 01-05-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಮೃಗಶಿರಾ / ಯೋಗ: ಅತಿಗಂಡ / ಕರಣ: ಭವ
ಸೂರ್ಯೋದಯ – ಬೆ.0.59
ಸೂರ್ಯಾಸ್ತ – 06.35
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ
ಮೇಷ: ವೃತ್ತಿಯಲ್ಲಿ ನಿಮ್ಮ ಅನುಭವ ಹಾಗೂ ಪರಿಶ್ರಮಕ್ಕೆ ಸೂಕ್ತ ಸ್ಥಾನಮಾನ ಸಿಗಲಿದೆ.
ವೃಷಭ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.
ಮಿಥುನ: ಸಹಕಾರ ಮನೋಭಾವದಿಂದ ನೆಮ್ಮದಿ ಸಿಗಲಿದೆ. ಆರೋಗ್ಯದ ಬಗ್ಗೆ ಗಮನ ಹರಿಸಿ.
ಕಟಕ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಸಿಂಹ: ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುವಿರಿ.
ಕನ್ಯಾ: ಆದಾಯಕ್ಕಿಂತ ಖರ್ಚು ಹೆಚ್ಚು. ಹಣಕಾಸು ತೊಂದರೆ ನಿವಾರಣೆಯಾಗಲಿದೆ.
ತುಲಾ: ಮಕ್ಕಳ ಆರೋಗ್ಯದಲ್ಲಿ ಚೇತರಿಕೆ. ನಿವೇಶನ ಖರೀದಿಸುವಿರಿ.
ವೃಶ್ಚಿಕ: ಇಲ್ಲಸಲ್ಲದ ಅಪವಾದಗಳು ನಿಮ್ಮ ಮೇಲೆ ಬರಬಹುದು. ಬಹಳ ಎಚ್ಚರಿಕೆಯಿಂದಿರಿ.
ಧನುಸ್ಸು: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಮಕರ: ಅನವಶ್ಯಕ ವಿಚಾರಗಳನ್ನು ಚಿಂತೆ ಮಾಡಿ ಮಾನಸಿಕ ಕಿರಿಕಿರಿ ಅನುಭವಿಸುವಿರಿ.
ಕುಂಭ: ಅನಿರೀಕ್ಷಿತ ಧನಾಗಮನ. ವಿದ್ಯಾಭ್ಯಾಸದಲ್ಲಿ ಮಕ್ಕಳು ಪ್ರಗತಿ ಸಾಧಿಸುವರು.
ಮೀನ: ಸಹೋದ್ಯೋಗಿಗಳಿಂದ ತೊಂದರೆ. ಆಕಸ್ಮಿಕವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ.
- ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ
- ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಸೆನೆಟ್ ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಅಕ್ರಮ, ತನಿಖೆ ರಾಜ್ಯಪಾಲರ ಆದೇಶ
- ಡಿ.ಕೆ.ಸುರೇಶ್ ಪತ್ನಿ ಎಂದು ಹೇಳಿಕೊಂಡ ಮಹಿಳೆಯ ವಿಡಿಯೋ ವೈರಲ್
- ರಾಜ್ಯದಲ್ಲಿ ಇನ್ನೂ 5 ದಿನ ಬೇಸಿಗೆ ಮಳೆ
- ಕ್ಯಾನ್ಸರ್ ವಿರುದ್ಧ ಹೋರಾಡಿ ಐಸಿಎಸ್ಇ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಚಿರಂತನ್ ಹೊನ್ನಾಪುರ