Monday, June 2, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-06-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-06-2025)

Today's Horoscope

ನಿತ್ಯ ನೀತಿ : ಜೀವನದಲ್ಲಿ ಯಾವುದಕ್ಕೂ ಪಶ್ಚಾತ್ತಾಪ ಪಡಬಾರದು. ಒಳ್ಳೆಯದಾದರೆ ಅದ್ಭುತ ಎಂದು ಭಾವಿಸಬೇಕು. ಕೆಟ್ಟದಾದರೆ ಅದೊಂದು ಅನುಭವ ಎಂದು ಪರಿಗಣಿಸಬೇಕು.

ಪಂಚಾಂಗ : ಭಾನುವಾರ, 01-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಆಶ್ಲೇಷಾ / ಯೋಗ: ಧ್ರುವ / ಕರಣ: ಕೌಲವ
ಸೂರ್ಯೋದಯ – ಬೆ.05.52
ಸೂರ್ಯಾಸ್ತ – 06.43
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.
ವೃಷಭ: ವ್ಯವಹಾರದಲ್ಲಿ ಶತ್ರುಗಳಿಂದ ತೊಂದರೆ ಯಾಗಲಿದೆ. ಅವಿವಾಹಿತರಿಗೆ ವಿವಾಹ ನಿಶ್ಚಯ.
ಮಿಥುನ: ಬರವಣಿಗೆ ಮತ್ತು ಮುದ್ರಣ ಕೆಲಸ ಮಾಡುವವರಿಗೆ ವರಮಾನ ಸಿಗಲಿದೆ.

ಕಟಕ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ.
ಸಿಂಹ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡು ವವರು ಎಚ್ಚರಿಕೆಯಿಂದಿರಿ.
ಕನ್ಯಾ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.

ತುಲಾ: ಕಾರ್ಯ ಸಾಮರ್ಥ್ಯ ಅರ್ಥಮಾಡಿಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಶ್ಚಿಕ: ನಿವೇಶನ ಖರೀದಿಗೆ ನಿರ್ಧರಿಸುವಿರಿ.
ಧನುಸ್ಸು: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಮಾತಿಗಿಂತ ವೌನವಾಗಿರಿ.

ಮಕರ: ಯೋಗ-ಧ್ಯಾನ ಮಾಡುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಿದೆ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ವಿವಾಹಿತ ದಂಪತಿ ಸ್ಮರಣೀಯ ಕ್ಷಣಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.

RELATED ARTICLES

Latest News