ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-07-2024)

ನಿತ್ಯ ನೀತಿ : ಸೋಲೆಂಬ ರೋಗಕ್ಕೆ ಕಠಿಣ ಪರಿಶ್ರಮ ಮತ್ತು ಆತವಿಶ್ವಾಸವೇ ಮದ್ದು. ಇದು ಯಾರಲ್ಲಿ ಇರುತ್ತದೆಯೋ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ. ಪಂಚಾಂಗ : ಸೋಮವಾರ , 01-07-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಅಶ್ವಿನಿ / ಯೋಗ: ಸುಕರ್ಮ / ಕರಣ: ಭವ ಸೂರ್ಯೋದಯ – ಬೆ.05.57ಸೂರ್ಯಾಸ್ತ – 06.50ರಾಹುಕಾಲ – 7.30-9.00ಯಮಗಂಡ ಕಾಲ – … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-07-2024)