ನಿತ್ಯ ನೀತಿ : ಜೀವನದಲ್ಲಿ ಕಲಿತ ಪಾಠಕ್ಕಿಂತ ನಂಬಿದವರು ಕಲಿಸಿದ ಪಾಠವೇ ಹೆಚ್ಚು
ಪಂಚಾಂಗ : ಮಂಗಳವಾರ, 01-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಋತು:ಸೌರ ವರ್ಷ / ಮಾಸ: ಆಷಾಢ /
ಪಕ್ಷ:ಶುಕ್ಲ / ತಿಥಿ: ಷಷ್ಠಿ / ನಕ್ಷತ್ರ: ಪೂರ್ವಾ / ಯೋಗ: ವ್ಯತೀಪಾತ / ಕರಣ: ಗರಜ
ಸೂರ್ಯೋದಯ – ಬೆ.05.57
ಸೂರ್ಯಾಸ್ತ – 06.50
ರಾಹುಕಾಲ – 3.30-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸು ವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.
ವೃಷಭ: ಸಂಸಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ.
ಮಿಥುನ: ಒಡಹುಟ್ಟಿದವರ ಸಹಾಯ-ಸಹಕಾರ ದಿಂದ ಮಾನಸಿಕ ನೆಮ್ಮದಿ ಸಿಗಲಿದೆ.
ಕಟಕ: ಆಹಾರದಲ್ಲಾಗುವ ವ್ಯತ್ಯಾಸದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.
ಸಿಂಹ: ಸಂಕಷ್ಟಗಳಿಂದ ಮುಕ್ತಿ ದೊರೆಯಲಿದೆ.
ಕನ್ಯಾ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆಯ ಯೋಗವಿದೆ.
ತುಲಾ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾ ಸುವಿರಿ.
ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು.ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಹಂತ ಹಂತವಾಗಿ ಸುಧಾರಿಸಿಕೊಳ್ಳುವರು.
ಧನುಸ್ಸು: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಮಕರ: ಶಾಂತಿ, ಸಮಾಧಾನ ಅಗತ್ಯ.
ಕುಂಭ: ಹಿರಿಯರ ಸಲಹೆ ಪಡೆಯಿರಿ.
ಮೀನ: ಅ ಕಾರಿ ವರ್ಗಕ್ಕೆ ಉತ್ತಮ ದಿನ.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ