Monday, September 1, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-09-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-09-2025)

Today's Horoscope

ನಿತ್ಯ ನೀತಿ : ಯಾವ ಸಂಬಂಧ ಆರಂಭದಲ್ಲಿ ಇದ್ದಂತೆ ಕೊನೆವರೆಗೂ ಇರುತ್ತದೆಯೋ ಅದೇ ಅತ್ಯುತ್ತಮವಾದ ಸಂಬಂಧ.

ಪಂಚಾಂಗ : ಸೋಮವಾರ, 01-09-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ಶರದ್‌ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಜ್ಯೇಷ್ಠ / ಯೋಗ: ವಿಷ್ಕಂಭ / ಕರಣ: ಬಾಲವ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.31
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ.
ವೃಷಭ: ಹೊಸ ವ್ಯವಹಾರದಿಂದ ಲಾಭ ಸಿಗಲಿದೆ.
ಮಿಥುನ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.

ಕಟಕ: ಪ್ರಯತ್ನವಿದ್ದಲ್ಲಿ ಆದಾಯ ಸಿಗಲಿದೆ. ಸಮಾಜದಲ್ಲಿ ಗೌರವ ಪ್ರಾಪ್ತಿಯಾಗಲಿದೆ.
ಸಿಂಹ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಕನ್ಯಾ: ಉನ್ನತ ಅಧಿಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.

ತುಲಾ: ಯುವಕರಿಗೆ ವೃತ್ತಿ ಯಲ್ಲಿ ಹಿನ್ನಡೆ ಯಾಗುವುದು.
ವೃಶ್ಚಿಕ: ಉದ್ಯೋಗ ಬದಲಾ ವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.
ಧನುಸ್ಸು: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.

ಮಕರ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಕುಂಭ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ಮೀನ: ಯೋಚಿಸುವ ಪ್ರತಿಯೊಂದು ಕೆಲಸ- ಕಾರ್ಯಗಳು ವಿಳಂಬ ರೀತಿಯಲ್ಲಿ ನಡೆಯಲಿವೆ.


RELATED ARTICLES

Latest News