ನಿತ್ಯ ನೀತಿ : ನಾವು ಒಬ್ಬರ ಬಗ್ಗೆ ಮಾತನಾಡುವುದಕ್ಕಿಂತ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುವಂತಾದರೆ ನಮ ಎಷ್ಟೋ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.
ಪಂಚಾಂಗ : ಮಂಗಳವಾರ, 01-10-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶುಕ್ಲ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.09
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ವೃಷಭ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಕಟಕ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ತುಲಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.