ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-10-2024)

ನಿತ್ಯ ನೀತಿ : ನಾವು ಒಬ್ಬರ ಬಗ್ಗೆ ಮಾತನಾಡುವುದಕ್ಕಿಂತ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುವಂತಾದರೆ ನಮ ಎಷ್ಟೋ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಪಂಚಾಂಗ : ಮಂಗಳವಾರ, 01-10-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶುಕ್ಲ / ಕರಣ: ವಿಷ್ಟಿ ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.09ರಾಹುಕಾಲ – 3.00-4.30ಯಮಗಂಡ ಕಾಲ – 9.00-10.30ಗುಳಿಕ ಕಾಲ – 12.00-1.30 ರಾಶಿಭವಿಷ್ಯ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-10-2024)