Sunday, January 5, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-01-2025)

Today's Horoscope

ನಿತ್ಯ ನೀತಿ : ಒಳ್ಳೆಯತನ ಅಪಾಯದಲ್ಲಿದ್ದಾಗ ಹೋರಾಟಕ್ಕೆ ಇಳಿಯಲು ಹಿಂಜರಿಯಬೇಡ.
ಪಂಚಾಂಗ : ಗುರುವಾರ, 02-01-2025
ಕ್ರೋಽನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಶ್ರವಣ / ಯೋಗ: ಹರ್ಷಣ / ಕರಣ: ತೈತಿಲ
ಸೂರ್ಯೋದಯ – ಬೆ.06.42
ಸೂರ್ಯಾಸ್ತ – 06.05
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ವೃಷಭ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಲ ದೊರೆಯಲಿದೆ.
ಮಿಥುನ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.

ಕಟಕ: ಆತಗೌರವ ಹೆಚ್ಚಾಗಲಿದೆ.
ಸಿಂಹ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕನ್ಯಾ: ಕಚೇರಿಯಲ್ಲಿ ಆತ ವಿಶ್ವಾಸದಿಂದ ಕೆಲಸ ಮಾಡಿ.

ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ ಮೇಲೆ ಮೇಲಽ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸು : ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಮಕರ: ಆಸ್ತಿ ನೋಂದಣಿಯಲ್ಲಿ ಗೊಂದಲವಾಗಲಿದೆ.

ಕುಂಭ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮೀನ: ಉತ್ತಮ ಆದಾಯ ಬರಲಿದೆ.

RELATED ARTICLES

Latest News