Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(02-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(02-04-2024)

ನಿತ್ಯ ನೀತಿ : ಹೊಗಳಿದರೂ, ಖಂಡಿಸಿದರೂ ಎರಡೂ ಒಳ್ಳೆಯದೇ, ಹೊಗಳಿಕೆ ಸೂರ್ತಿ ನೀಡಿದರೆ, ಖಂಡನೆ ತಪ್ಪನ್ನು ತಿದ್ದುಕೊಳ್ಳಲು ಅವಕಾಶ ನೀಡುತ್ತದೆ.

ಪಂಚಾಂಗ : ಮಂಗಳವಾರ, 02-04-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪೂ.ಷಾ. / ಯೋಗ: ಪರಿಘ / ಕರಣ: ಬಾಲವ
ಸೂರ್ಯೋದಯ : ಬೆ.06.15
ಸೂರ್ಯಾಸ್ತ : 06.32
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿಭವಿಷ್ಯ :
ಮೇಷ
: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆಕ ಒತ್ತಡ.
ವೃಶ್ಚಿಕ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.

RELATED ARTICLES

Latest News