ನಿತ್ಯ ನೀತಿ : ಕೈಲಾಸ ದೊಡ್ಡದಲ್ಲ ಕಾಯಕ ದೊಡ್ಡದು. ಧರ್ಮ ದೊಡ್ಡದಲ್ಲ, ದಯೆ ದೊಡ್ಡದು.
ಪಂಚಾಂಗ : ಶುಕ್ರವಾರ, 02-05-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಆರಿದ್ರಾ / ಯೋಗ: ಧೃತಿ / ಕರಣ: ಕೌಲವ
ಸೂರ್ಯೋದಯ – ಬೆ.0.59
ಸೂರ್ಯಾಸ್ತ – 06.35
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ವೃಷಭ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.
ಮಿಥುನ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕಟಕ: ಯಂತ್ರೋಪಕಣ ದುರಸ್ತಿ ಮಾಡುವವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಸಿಗಲಿದೆ.
ಸಿಂಹ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಕನ್ಯಾ: ಉನ್ನತ ಅಧಿಕಾರಿಗಳು ನಿಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.
ತುಲಾ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ವೃಶ್ಚಿಕ: ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದೂರ ಪ್ರಯಾಣ ಮಾಡದಿರಿ.
ಧನುಸ್ಸು: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಕರ: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.
ಕುಂಭ: ಸಾಲಗಾರರ ಕಿರಿಕಿರಿ ಉಂಟಾಗಲಿದೆ. ಮಕ್ಕಳ ವಿಷಯದಲ್ಲಿ ಚಿಂತೆ ಕಾಡಲಿದೆ.
ಮೀನ: ಸರಿಯಾದ ಗುರಿ ಮುಟ್ಟಲು ನಿಮಗೆ ಗುರುಗಳ ಮಾರ್ಗದರ್ಶನ ಅತ್ಯವಶ್ಯಕ.
- ಇಂಡಿಯನ್ ಪಂಚಾಂಗ ಮತ್ತು ರಾಶಿಭವಿಷ್ಯ
- ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ..!? ವಿಡಿಯೋಗಳು ವೈರಲ್
- ಪಾಕಿಸ್ತಾನಕ್ಕೆ ಬುದ್ದಿ ಕಲಿಸಿದ ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುತ್ತೇನೆ : ಸಚಿವ ಆರ್.ವಿ.ದೇಶಪಾಂಡೆ
- BIG NEWS : ‘ಆಪರೇಷನ್ ಸಿಂಧೂರ’ ಯಶಸ್ವಿ ಕುರಿತು ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ : ಇಲ್ಲಿದೆ ಹೈಲೈಟ್ಸ್
- ಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ : ಡಿಸಿಎಂ ಡಿ.ಕೆ.ಶಿವಕುಮಾರ್