Tuesday, June 3, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-06-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-06-2025)

Today's Horoscope

ನಿತ್ಯ ನೀತಿ : ಇರಬೇಕು ಇರುವಂತೆ ತೊರೆದು ಸಾವಿರ ಚಿಂತೆ ಮಳೆ ಸುರಿಸಿ ಹಗುರಾದ ಮುಗಿಲಿನಂತೆ…

ಪಂಚಾಂಗ : ಸೋಮವಾರ, 02-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಮಘಾ / ಯೋಗ: ವ್ಯಾಘಾತ / ಕರಣ: ಗರಜೆ
ಸೂರ್ಯೋದಯ – ಬೆ.05.52
ಸೂರ್ಯಾಸ್ತ – 06.43
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ
: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ವೃಷಭ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ಮಿಥುನ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.

ಕಟಕ: ಆತ್ಮಗೌರವ ಹೆಚ್ಚಾಗಲಿದೆ. ಬರಹಗಾರರಿಗೆ ಹೆಚ್ಚು ಅವಕಾಶಗಳು ಸಿಗಲಿವೆ.
ಸಿಂಹ: ವೃತ್ತಿ ಜೀವನದಲ್ಲಿ ಸಣ್ಣಪುಟ್ಟ ತೊಂದರೆ ಗಳು ಎದುರಾಗಬಹುದು.
ಕನ್ಯಾ: ಕಚೇರಿಯಲ್ಲಿ ಆತ್ಮ ವಿಶ್ವಾಸದಿಂದ ಕೆಲಸ ಮಾಡಿ.

ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸು: ಉತ್ತಮ ಆದಾಯ ಬರಲಿದೆ. ಮನೆಯಲ್ಲಿ ಶುಭ ಸಮಾರಂಭ ನಡೆಯಲಿದೆ.

ಮಕರ: ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ.
ಕುಂಭ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮೀನ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.

RELATED ARTICLES

Latest News