ನಿತ್ಯ ನೀತಿ : ತ್ಯಾಗ ಎನ್ನುವ ಎರಡಕ್ಷರದ ಹಿಂದೆ ಸಾವಿರಾರು ಆಸೆಗಳ ಸಮಾಧಿ ಇರುತ್ತದೆ.
ಪಂಚಾಂಗ : ಶುಕ್ರವಾರ , 03-01-2025
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯನ / ಸೌರ ಶಿಶಿರ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ:ಧನಿಷ್ಠಾ / ಯೋಗ: ವಜ್ರ / ಕರಣ: ವಣಿಜ್
ಸೂರ್ಯೋದಯ – ಬೆ.06.43
ಸೂರ್ಯಾಸ್ತ – 06.06
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಕಟಕ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಸಿಂಹ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮದಿ ಸಿಗಲಿದೆ.
ವೃಶ್ಚಿಕ: ಹಿರಿಯರ ಆಶೀರ್ವಾದ ಸದಾ ಕಾಲ ನಿಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಧನುಸ್ಸು : ಪ್ರಯತ್ನಗಳು ಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.