ನಿತ್ಯ ನೀತಿ : ನೋಡುವ ದೃಷ್ಟಿಯಲ್ಲಿ ಎಲ್ಲವೂ ಅಡಗಿದೆ. ಬೆಳಕೆಂದು ನೋಡಿದರೆ ಸೂರ್ಯ ಒಳ್ಳೆಯವನಾಗಿ ಕಾಣುತ್ತಾನೆ. ಅದೇ ಬಿಸಿಲೆಂದು ನೋಡಿದರೆ ಸೂರ್ಯ ಕೆಟ್ಟವನಾಗಿ ಕಾಣುತ್ತಾನೆ.
ದೃಷ್ಟಿಯಂತೆ ಸೃಷ್ಟಿ.
ಪಂಚಾಂಗ : ಭಾನುವಾರ, 03-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ /ತಿಥಿ: ನವಮಿ / ನಕ್ಷತ್ರ: ವಿಶಾಖಾ / ಯೋಗ: ಶುಕ್ಲ / ಕರಣ: ತೈತಿಲ
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.46
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ -3.00-4.30
ರಾಶಿಭವಿಷ್ಯ :
ಮೇಷ: ಸಮಾಧಾನದಿಂದ ಕಾರ್ಯನಿರ್ವಹಿಸಿದಲ್ಲಿ ಕೆಲಸ-ಕಾರ್ಯಗಳಲ್ಲಿ ಜಯ ಕಟ್ಟಿಟ್ಟ ಬುತ್ತಿ.
ವೃಷಭ: ಸಾಂಸಾರಿಕ ಜೀವನ ತೃಪ್ತಿಕರವಾಗಿರಲಿದೆ. ನೌಕರರಿಗೆ ಹೊಸ ವಸತಿ ವ್ಯವಸ್ಥೆಯಾಗಲಿದೆ.
ಮಿಥುನ: ಕೌಟುಂಬಿಕ ಕಲಹಗಳು ಬೀದಿಗೆ ಬರುವ ಸಾಧ್ಯತೆಗಳಿವೆ. ಸಹೋದ್ಯೋಗಿಗಳೇ ಶತ್ರುಗಳಾಗುವರು.
ಕಟಕ: ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಸಂತಸದಿಂದ ಕೆಲಕಾಲ ಕಳೆಯುವಿರಿ.
ಸಿಂಹ: ಹಿತಶತ್ರುಗಳಿಂದ ತೊಂದರೆ ಉಂಟಾಗಲಿದೆ.
ಕನ್ಯಾ: ವೈದ್ಯರಿಗೆ ವಿಶೇಷ ರೀತಿಯ ಅನುಭವ ಸಿಗಲಿದೆ. ಮೇಲ ಕಾರಿಗಳೊಂದಿಗೆ ಮೆಚ್ಚುಗೆ ಪಡೆಯಲು ಹೆಚ್ಚಿನ ಪ್ರಯತ್ನ ನಡೆಸಿ.
ತುಲಾ: ಲೇವಾದೇವಿ ವ್ಯವಹಾರಗಳು ನಿರಂತರ ವಾಗಿ ಮುಂದುವರೆಯಲಿವೆ. ಸದುದ್ದೇಶದಿಂದ ಕೆಲವು ಕೆಲಸಗಳನ್ನು ಗೌಪ್ಯವಾಗಿ ನಿರ್ವಹಿಸಿ.
ವೃಶ್ಚಿಕ: ಹೊಸ ಕೆಲಸ ಆರಂಭಿಸಲು ಕುಟುಂಬ ದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ.
ಧನುಸ್ಸು: ದಾಯಾದಿ ಕಲಹವಾಗಬಹುದು. ದೂರ ಪ್ರಯಾಣ ಮಾಡದಿರುವುದು ಒಳಿತು.
ಮಕರ: ದೂರ ಪ್ರಯಾಣದಿಂದ ಮನಸ್ಸಿಗೆ ನೆಮ್ಮದಿ ಸಿಗಬಹುದು. ಮಕ್ಕಳಿಂದ ಸಂತೋಷ ಸಿಗಲಿದೆ.
ಕುಂಭ: ಉದ್ಯೋಗ ನಿಮಿತ್ತ ಪ್ರಯಾಣ ಮಾಡು ವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ಮೀನ: ಹೊಸದಾಗಿ ಪರಿಚಯವಾಗುವ ಉದ್ಯಮಿ ಯೊಂದಿಗೆ ವ್ಯವಹಾರ ಆರಂಭಿಸಲು ಯೋಚಿಸುವಿರಿ.
- ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ
- ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆಯಿಂದ ರಾಜ್ಯ ಪೊಲೀಸ್ ಇಲಾಖೆಗೆ ಕೀರ್ತಿ ಬಂದಂತಾಗಿದೆ : ಗೃಹಸಚಿವ ಪರಮೇಶ್ವರ್
- ಉತ್ತರ ಪ್ರದೇಶ : ಕಾಲುವೆಗೆ ವಾಹನ ಉರುಳಿ ವಿದ್ದು 11ಮಂದಿ ಸಾವು
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, ಮೇಲ್ಮನವಿ ಸಲ್ಲಿಸಲು ಸಿದ್ಧತೆ
- ಬೆಂಗಳೂರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾವೆಸಗಿದ ಪಿಜಿ ಮಾಲೀಕ