ನಿತ್ಯ ನೀತಿ : ಸಾಧನೆಯೇ ಮಾತನಾಡಬೇಕೇ ಹೊರತು ಮಾತನಾಡುವುದೇ ಸಾಧನೆಯಾಗಬಾರದು.
ಪಂಚಾಂಗ : ಬುಧವಾರ, 03-09-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ಶರದ್ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಪೂರ್ವಾಷಾಢ / ಯೋಗ: ಆಯುಷಾನ್ / ಕರಣ: ವಣಿಜ್
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.29
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ -10.30-12.00
ರಾಶಿಭವಿಷ್ಯ :
ಮೇಷ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ವೃಷಭ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವು ಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಮಿಥುನ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಕಟಕ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಬಹಳ ಒಳಿತು.
ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ಮಕ್ಕಳಿಂದ ಸಂತೋಷ ಉಂಟಾಗುವುದು.
ತುಲಾ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಮಕರ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ.
ಕುಂಭ:ಉದ್ಯೋಗದಲ್ಲಿ ಲಾಭ ಸಿಗಲಿದೆ.
ಮೀನ: ಕಾನೂನಿಗೆ ಸಂಬಂಧಪಟ್ಟ ಕೆಲಸ- ಕಾರ್ಯಗಳಲ್ಲಿ ಜಯ ಸಿಗಲಿದೆ.
- ನಾನು ಯಾವ ಪಕ್ಷಕ್ಕೂ ಸೇರಲ್ಲ, ಕೊನೆಯವರೆಗೂ ಕಾಂಗ್ರೆಸ್ನಲ್ಲೇ ಇರುತ್ತೇನೆ : ಕೆ.ಎನ್.ರಾಜಣ್ಣ
- ಪ್ರಧಾನಿ ಮೋದಿ ತಾಯಿಗೆ ನಿಂದನೆ ಖಂಡಿಸಿ ನಾಳೆ ಬಿಹಾರ ಬಂದ್
- ಪ್ರತಿ ಮಗುವಿಗೂ ಪೋಷಕರಿಬ್ಬರ ಪ್ರೀತಿ ಪಡೆಯುವ ಹಕ್ಕಿದೆ ; ಸುಪ್ರೀಂ ಕೋರ್ಟ್
- ಹೆಚ್ಡಿಕೆ ಭೇಟಿಯಾದ ಗೋವಾ ಸಿಎಂ, ರಾಜ್ಯ ರಾಜಕಾರಣದಲ್ಲಿ ತಲ್ಲಣ
- ದೊಡ್ಡಬಳ್ಳಾಪುರ : ಗಣೇಶ ವಿಸರ್ಜನೆ ವೇಳೆ ಪಟಾಕಿ ದುರಂತ ಗಾಯಗೊಂಡಿದ್ದ ಮತ್ತೊಬ್ಬ ಬಾಲಕ ಸಾವು