ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-10-2024)

ನಿತ್ಯ ನೀತಿ : ಮಾತು ವೈರಿಗಳ ಮುಂದೆ ಗತ್ತಿನಂತಿರಬೇಕು. ಹೆದರಿಸುವವರ ಮುಂದೆ ಕತ್ತಿಯಂತಿರಬೇಕು. ಆತೀಯರ ಮುಂದೆ ಮುತ್ತಿನಂತಿರಬೇಕು. ಹಿರಿಯರ ಮುಂದೆ ಹತ್ತಿಯಂತಿರಬೇಕು. ಪಂಚಾಂಗ : ಗುರುವಾರ , 03-10-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದಾ / ನಕ್ಷತ್ರ: ಹಸ್ತ / ಯೋಗ: ಐಂದ್ರ / ಕರಣ: ಕಿಂಸ್ತುಘ್ನ ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.08ರಾಹುಕಾಲ -1.30-3.00ಯಮಗಂಡ ಕಾಲ – 6.00-7.30ಗುಳಿಕ ಕಾಲ- … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-10-2024)