ನಿತ್ಯ ನೀತಿ : ಮನುಷ್ಯ ಇನ್ನೂ ಗರ್ಭದಲ್ಲಿದ್ದಾಗಲೇ ಅವನ ಆಯಸ್ಸು, ಕೆಲಸ, ಹಣ, ವಿದ್ಯೆ, ಮರಣ ಇವು ಐದೂ ನಿಶ್ಚಯಿಸಲ್ಪಡುತ್ತವೆ.
ಪಂಚಾಂಗ : ಶನಿವಾರ, 04-01-2025
ಕ್ರೋಽನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಶತಭಿಷಾ / ಯೋಗ: ಸಿದ್ಧಿ / ಕರಣ: ಭವ
ಸೂರ್ಯೋದಯ – ಬೆ.06.43
ಸೂರ್ಯಾಸ್ತ – 06.06
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ -6.00-7.30
ರಾಶಿಭವಿಷ್ಯ :
ಮೇಷ: ಸಹೋದರರು, ಬಂಧುಗಳು ನೀಡುವ ಸಲಹೆಗಳಿಂದ ಸಮಸ್ಯೆಗಳು ದೂರವಾಗಲಿವೆ.
ವೃಷಭ: ಕಟ್ಟಡ ನಿರ್ಮಾಣಗಾರರಿಗೆ ಹೆಚ್ಚಿನ ಕೆಲಸ ಇರುವುದು. ಸಮಯವನ್ನು ಸರಿಯಾಗಿ ಬಳಸಿಕೊಳ್ಳಿ.
ಮಿಥುನ: ಸಾಧ್ಯವಾದಷ್ಟೂ ರಾತ್ರಿ ಪ್ರಯಾಣ ಮಾಡ ಬೇಡಿ. ಖರ್ಚು ಸ್ವಲ್ಪ ಹೆಚ್ಚಾಗಬಹುದು.
ಕಟಕ: ಆರ್ಥಿಕ, ಮಾನಸಿಕ ಹಾಗೂ ದೈಹಿಕ ಆರೋಗ್ಯದ ವಿಷಯದಲ್ಲಿ ಹೆಚ್ಚು ಕಾಳಜಿ ವಹಿಸಿ.
ಸಿಂಹ: ಅತ್ತೆ ಕಡೆಯಿಂದ ಮಾನಸಿಕ ಒತ್ತಡ, ಕಿರುಕುಳ ಎದುರಿಸಬೇಕಾಗಬಹುದು.
ಕನ್ಯಾ: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉತ್ತಮ ಅವಕಾಶಗಳು ದೊರೆಯಲಿವೆ.
ತುಲಾ: ಬದುಕಿನಲ್ಲಿ ತಿರುವು ಪಡೆಯುವಿರಿ. ವ್ಯಾಪಾರದಲ್ಲಿ ಲಾಭ.
ವೃಶ್ಚಿಕ: ಉದ್ಯೋಗದಲ್ಲಿ ಒತ್ತಡ ಕಡಿಮೆಯಾಗಲಿದೆ.
ಧನುಸ್ಸು : ಯಾರದ್ದೋ ಮಾತು ಕೇಳಿ ನಿಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಮಕರ: ವ್ಯವಹಾರದಲ್ಲಿ ಸ್ವಘಿಂತ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಹಿರಿಯರ ಸಲಹೆ ಪಡೆಯಿರಿ.
ಕುಂಭ: ಕೆಲಸದ ಸ್ಥಳದಲ್ಲಿ ಹಿರಿಯ ಸಹೋ ದ್ಯೋಗಿಗಳಿಂದ ಸಹಾಯ-ಸಹಕಾರ ಸಿಗಲಿದೆ.
ಮೀನ: ಹಿಂದೆ ಎದುರಿಸಿದ ತೊಂದರೆಗಳು ನಿವಾರಣೆಯಾಗಿ ಮನಸ್ಸಿಗೆ ನೆಮದಿ ಸಿಗಲಿದೆ.