ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-01-2022)

Social Share

ನಿತ್ಯ ನೀತಿ : ಒಳ್ಳೆಯ ಮಾತುಗಳು ಎಂದಿಗೂ ಮಾನ್ಯತೆ ಪಡೆಯುತ್ತವೆ. ನಮ್ಮ ಕೆಟ್ಟ ಮಾತುಗಳು ನಮ್ಮ ವ್ಯಕ್ತಿತ್ವವನ್ನು ಪ್ರಶ್ನಿಸುತ್ತವೆ.
ಪಂಚಾಂಗ: ಮಂಗಳವಾರ , 04-01-2022
ಪ್ಲವನಾಮ ಸಂವತ್ಸರ | ಉತ್ತರಾಯಣ | ಹೇಮಂತ ಋತು | ಮಾರ್ಗಶಿರ ಮಾಸ | ಶುಕ್ಲ ಪಕ್ಷ | ತಿಥಿ: ದ್ವಿತೀಯಾ | ನಕ್ಷತ್ರ: ಉತ್ತರಾಷಾಢ | ಮಳೆ ನಕ್ಷತ್ರ: ಪೂರ್ವಾಷಾಢ
* ಸೂರ್ಯೋದಯ : ಬೆ.06.43
* ಸೂರ್ಯಾಸ್ತ : 06.06
* ರಾಹುಕಾಲ : 3.00-4.30
* ಯಮಗಂಡ ಕಾಲ : 9.00-10.30
* ಗುಳಿಕ ಕಾಲ : 12.00-1.30
#ಇಂದಿನ ಭವಿಷ್ಯ :
ಮೇಷ: ಅದೃಷ್ಟವು ನಿಮಗೆ ಎದುರಾಗುವ ಯಾವುದೇ ಸವಾಲನ್ನು ನಿಭಾಯಿಸಲು ಅನುಕೂಲ ಮಾಡಿಕೊಡಲಿದೆ.
ವೃಷಭ: ವೃತ್ತಿಪರರು ವೃತ್ತಿಜೀವನದಲ್ಲಿ ಸಕಾರಾತ್ಮಕ ಫಲಿತಾಂಶ ಪಡೆಯಲು ಗಮನ ಹರಿಸಬೇಕು.
ಮಿಥುನ: ಸ್ರ್ಪಧಿಗಳನ್ನು ಸೋಲಿಸಲು ಸಾಧ್ಯವಾಗುತ್ತದೆ ಮತ್ತು ಕಚೇರಿಯಲ್ಲಿ ಪರಿಸ್ಥಿತಿ ಸುಗಮವಾಗಿರುತ್ತದೆ.
ಕಟಕ: ವ್ಯಾಪಾರ ವಿಸ್ತರಿಸಲು ಯೋಚಿಸುತ್ತಿರುವ ವರು ವ್ಯಾಪಾರದ ವಿಸ್ತರಣೆಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು.
ಸಿಂಹ: ಕೆಲವರಿಗೆ ಪ್ರೇಮ ಸಂಬಂಧದಲ್ಲಿ ತೊಂದರೆ ಗಳು ಎದುರಾಗಬಹುದು.
ಕನ್ಯಾ: ವಿವಾಹಿತರು ಸಂಬಂಧವನ್ನು ಗಟ್ಟಿಗೊಳಿಸಿ ಕೊಳ್ಳಲು ಬಹಳ ಬುದ್ಧಿವಂತಿಕೆ ಯಿಂದ ವರ್ತಿಸಬೇಕು.
ತುಲಾ: ಹಿರಿಯರೊಂದಿಗೆ ವಾದ ಮಾಡುವುದನ್ನು ತಪ್ಪಿಸಿ ಇಲ್ಲದಿದ್ದರೆ ಅದು ನಿಮ್ಮ ಪರಸ್ಪರ ಸಂಬಂಧವನ್ನು ಹಾಳು ಮಾಡಬಹುದು.
ವೃಶ್ಚಿಕ: ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವರು.
ಧನುಸ್ಸು: ಎಲ್ಲರೊಂದಿಗೆ ಸೌಹಾರ್ದಯುತ ಸಂಬಂಧ ಉಳಿಸಿಕೊಳ್ಳಲು ನಿರಂತರವಾಗಿ ಪ್ರಯತ್ನಿಸಿ.
ಮಕರ: ವೈಯಕ್ತಿಕ ಮಟ್ಟದಲ್ಲಿ ಸಂಗಾತಿಯೊಂದಿಗೆ ಕೆಲವು ತಪ್ಪು ಗ್ರಹಿಕೆಗಳು ಉಂಟಾಗಬಹುದು.
ಕುಂಭ: ಸೋಂಕಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ.
ಮೀನ: ಪ್ರೀತಿಪಾತ್ರರೊಂದಿಗೆ ಯಾವುದೇ ವಿವಾದದಲ್ಲಿ ಭಾಗಿಯಾಗದಿರುವುದು ಒಳಿತು.

Articles You Might Like

Share This Article