Tuesday, September 17, 2024
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(04-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(04-07-2024)

ನಿತ್ಯ ನೀತಿ : ನಮನ್ನು ಅವಮಾನಿಸಿ ಬೀಳಿಸಿದವರೆದುರು ಎದ್ದು ನಿಲ್ಲುವುದೇ ಯಶಸ್ಸು. ಅವರ ಮೇಲೆ ಸೇಡು ತೀರಿಸಿಕೊಳ್ಳುವುದಲ್ಲ.

ಪಂಚಾಂಗ : ಗುರುವಾರ , 04-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಮೃಗಶಿರಾ / ಯೋಗ: ಗಂಡ / ಕರಣ: ವಿಷ್ಟಿ

ಸೂರ್ಯೋದಯ – ಬೆ.05.58
ಸೂರ್ಯಾಸ್ತ – 06.50
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ನಾನಾ ರೀತಿಯ ಚಿಂತೆ ಕಾಡಲಿದೆ. ಯಾರನ್ನೂ ಹೆಚ್ಚಾಗಿ ನಂಬಬೇಡಿ.
ವೃಷಭ: ಪರರಿಗೆ ಸಹಾಯ ಮಾಡುವಿರಿ. ಸಕಲ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ.
ಮಿಥುನ: ತಾಯಿಯ ಕಡೆಯಿಂದ ಸಹಾಯ ಸಿಗಲಿದೆ.

ಕಟಕ: ಶಾರೀರಿಕ ಸಮಸ್ಯೆ. ಸಣ್ಣ ವ್ಯಾಪಾರಸ್ಥರಿಗೆ ಕೊಂಚ ಲಾಭ. ಅಧಿ ಕಾರಿಗಳಿಗೆ ತೊಂದರೆಗಳು ಎದುರಾಗಲಿವೆ.
ಸಿಂಹ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿ ವೃದ್ಧಿ. ವ್ಯಾಪಾರದಲ್ಲಿ ಲಾಭ.
ಕನ್ಯಾ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.

ತುಲಾ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ವೃಶ್ಚಿಕ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಧನುಸ್ಸು: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.

ಮಕರ: ರಿಯಲ್‌ ಎಸ್ಟೇಟ್‌ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಕುಂಭ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗ ಮಾಡುವವರಿಗೆ ಶುಭ.
ಮೀನ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.

RELATED ARTICLES

Latest News