ನಿತ್ಯ ನೀತಿ : ಎಲ್ಲಿ ಪ್ರೇಮವಿರುವುದೋ ಅಲ್ಲಿ ಸ್ವಾರ್ಥವಿರಬಾರದು. ಅಹಂಕಾರವಿರಬಾರದು. ಪರಿಶುದ್ಧವಾದ ಭಗತ್ ಪ್ರೇಮವಿರಬೇಕು.
ಪಂಚಾಂಗ : ಗುರುವಾರ, 04-09-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ:ಶುಕ್ಲ / ತಿಥಿ: ದ್ವಾದಶಿ / ನಕ್ಷತ್ರ: ಉ.ಷಾ. / ಯೋಗ: ಸೌಭಾಗ್ಯ / ಕರಣ: ಬವ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.29
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಕುಟುಂಬದ ವರೊಂದಿಗೆ ಏನಾದರೂ ವಿವಾದವಿದ್ದರೆ, ಸಂಭಾಷಣೆಯ ಮೂಲಕ ಬಗೆಹರಿಸಿಕೊಳ್ಳಬಹುದು.
ವೃಷಭ: ತಂದೆಯೊಂದಿಗಿನ ಸಂಬಂಧ ಸುಧಾರಿ ಸುತ್ತದೆ. ವ್ಯಾಪಾರ-ವ್ಯವಹಾರ ಕ್ಷೇತ್ರಗಳಲ್ಲಿ ನಿಮಗೆ ಉತ್ತಮ ಫಲಿತಾಂಶ ದೊರೆಯುವುದು.
ಮಿಥುನ: ಕೋಪ ನಿಯಂತ್ರಣದಲ್ಲಿದ್ದರೆ ಸಾಮಾಜಿಕ ಮಟ್ಟದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ.
ಕಟಕ: ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ.
ಸಿಂಹ: ವಿದ್ಯಾರ್ಥಿಗಳು ಏಕಾಗ್ರತೆಯ ಕೊರತೆಯಿಂದ ಓದಬೇಕಾಗುತ್ತದೆ.
ಕನ್ಯಾ: ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ಬೀದಿ ಬದಿಯ ಆಹಾರ ಸೇವಿಸುವುದನ್ನು ತಪ್ಪಿಸಿದರೆ ಒಳ್ಳೆಯದು.
ತುಲಾ: ಪ್ರೇಮ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡುಬರುತ್ತವೆ.
ವೃಶ್ಚಿಕ: ಮಾನಸಿಕ ಶಾಂತಿಗಾಗಿ ಏಕಾಂತದಲ್ಲಿ ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ವಿರೋ ಗಳಿಂದ ದೂರವಿರಿ. ಆರೋಗ್ಯದಲ್ಲೂ ಏರುಪೇರು ಉಂಟಾಗಬಹುದು.
ಮಕರ: ಅವಸರದಲ್ಲಿ ಯಾವುದೇ ನಿರ್ಧಾರ ಬೇಡ.
ಕುಂಭ: ಪತ್ನಿಯ ಸಹಾಯದಿಂದ ಹಣಕಾಸಿನ ವಿಷಯದಲ್ಲಿ ಸುಧಾರಣೆ ಕಂಡುಬರಲಿದೆ.
ಮೀನ: ಸಂಗಾತಿಯಿಂದ ನಿಮಗೆ ಆಶ್ಚರ್ಯಕರ ಉಡುಗೊರೆ ದೊರೆಯುವುದರಿಂದ ಸಂತಸವಾಗಲಿದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-09-2025)
- ಸಾಹಸಸಿಂಹ ಡಾ.ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಸಾಧ್ಯತೆ..?
- ಬೆಂಗಳೂರಲ್ಲಿ ಸಂಭವಿಸಿದ ನಾಲ್ಕು ಪ್ರತ್ಯೇಕ ಅಪಘಾತ ಮತ್ತು ರೋಡ್ ರೇಜ್ ಪ್ರಕರಣಗಳಲ್ಲಿ ನಾಲ್ವರ ಸಾವು
- ನಾಲ್ವರು ಅಂತಾರಾಜ್ಯ ಆರೋಪಿಗಳ ಸೆರೆ : 10.60 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
- ಸೌಜನ್ಯ ಕೇಸ್ : ಕ್ಲೀನ್ಚಿಟ್ ಪಡೆದಿದ್ದ ಆರೋಪಿಗಳನ್ನು ಪುನಃ ತನಿಖೆಗೆ ಒಳಪಡಿಸಿದ ಎಸ್ಐಟಿ