ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(04-11-2022)

Social Share

ನಿತ್ಯ ನೀತಿ : ದೊಡ್ಡ ಯೋಚನೆಗಳನ್ನು ಮಾಡಿ. ಆದರೆ, ಸಣ್ಣ ಖುಷಿಗಳನ್ನು ಸವಿಯಿರಿ.
ಪಂಚಾಂಗ : ಶುಕ್ರವಾರ, 04-11-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಪೂರ್ವಾಭಾದ್ರ / ಮಳೆ ನಕ್ಷತ್ರ: ಸ್ವಾತಿ

* ಸೂರ್ಯೋದಯ : ಬೆ.06.14
ಸೂರ್ಯಾಸ್ತ : 05.52
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

# ಇಂದಿನ ರಾಶಿಭವಿಷ್ಯ :
* ಮೇಷ:
ವ್ಯಾಪಾರದಲ್ಲಿ ಲಾಭದಾಯಕ ಪರಿಸ್ಥಿತಿ ಇರುತ್ತದೆ. ಜನರಿಗೆ ಗೌರವ ಸಿಗಲಿದೆ.
* ವೃಷಭ: ಸರ್ಕಾರಿ ನೌಕರರಿಗೆ ಉತ್ತಮ ದಿನ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾರ್ಜನೆಗೆ ಗಮನ ಹರಿಸಿ.
* ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸುವರು.

* ಕಟಕ: ಹಿರಿಯರ ಅನು ಭವದ ಸಲಹೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ.
* ಸಿಂಹ: ಮನೆಗಾಗಿ ವಿಶೇಷ ವಸ್ತುಗಳನ್ನು ಖರೀದಿಸಲು ಉತ್ಸುಕರಾಗಿರುವಿರಿ.
* ಕನ್ಯಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

* ತುಲಾ: ವಿದ್ಯಾರ್ಥಿಗಳು ವಿದ್ಯಾ ಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
* ವೃಶ್ಚಿಕ: ಉದ್ಯೋಗಸ್ಥರು ಕೆಲಸದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಮನ್ನಣೆ ಗಳಿಸುವಿರಿ.
* ಧನುಸ್ಸು: ಸಮಾಧಾನಚಿತ್ತ ದಿಂದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಕೊಳ್ಳಬಹುದು.

* ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
* ಕುಂಭ: ಮಸಾಲೆ, ಎಣ್ಣೆಯಲ್ಲಿ ಕರಿದ ಆಹಾರ ಪದಾರ್ಥಗಳಿಂದ ದೂರವಿರುವುದು ಒಳಿತು.
* ಮೀನ: ವ್ಯವಹಾರದಲ್ಲಿ ಉನ್ನತಿಯಾಗಿ ಸಮಾಜದಲ್ಲಿ ಗೌರವ-ಮನ್ನಣೆ ದೊರೆಯಲಿದೆ.

Articles You Might Like

Share This Article