Wednesday, February 5, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-02-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-02-2025)

Today's Horoscope

ನಿತ್ಯ ನೀತಿ : ಒಬ್ಬರನ್ನು ಸೋಲಿಸುವುದು ಸುಲಭ. ಆದರೆ, ಒಬ್ಬರ ಮನಸ್ಸು ಗೆಲ್ಲುವುದು ಕಷ್ಟ.

ಪಂಚಾಂಗ : ಬುಧವಾರ, 05-02-2025
ಕ್ರೋಽನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಭರಣಿ / ಯೋಗ: ಶುಕ್ಲ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.45
ಸೂರ್ಯಾಸ್ತ – 06.22
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ
: ಅತಿಯಾದ ಆತವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲಕರ ದಿನ. ಸದೃಢ ಆರೋಗ್ಯದಿಂದ ನೆಮದಿ ಸಿಗಲಿದೆ.
ಮಿಥುನ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.

ಕಟಕ: ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.

ತುಲಾ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ವೃಶ್ಚಿಕ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಧನುಸ್ಸು: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

ಭೋಪಾಲ್‌ನಲ್ಲಿ ಭಿಕ್ಷಾಟನೆ ಸಂಪೂರ್ಣ ನಿಷೇಧ

RELATED ARTICLES

Latest News