Monday, June 17, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(05-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(05-04-2024)

ನಿತ್ಯ ನೀತಿ :
ಪ್ರತಿಯೊಂದು ಗೆಳೆತನದ ಹಿಂದೆಯೂ ಸ್ವಲ್ಪವಾದರೂ ಸ್ವ ಹಿತಾಸಕ್ತಿ ಇದ್ದೇ ಇರುತ್ತದೆ. ಅದಿಲ್ಲದ ಗೆಳೆತನವೇ ಇಲ್ಲ. ಇದು ಕಟು ಸತ್ಯ.

ಪಂಚಾಂಗ : ಶುಕ್ರವಾರ, 05-04-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಧನಿಷ್ಠಾ / ಯೋಗ: ಸಾಧ್ಯ / ಕರಣ: ಕೌಲವ
ಸೂರ್ಯೋದಯ : ಬೆ.06.13
ಸೂರ್ಯಾಸ್ತ : 06.32
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿಭವಿಷ್ಯ :
ಮೇಷ
: ಪರರಿಗೆ ಸಹಾಯ ಮಾಡುವಿರಿ. ಸಕಲ ಕಾರ್ಯಗಳಲ್ಲಿ ಯಶಸ್ಸು ಸಾಸುವಿರಿ.
ವೃಷಭ: ನಾನಾ ರೀತಿಯ ಚಿಂತೆ ಕಾಡಲಿದೆ. ಯಾರನ್ನೂ ಹೆಚ್ಚಾಗಿ ನಂಬಬೇಡಿ.
ಮಿಥುನ: ತಾಯಿಯ ಕಡೆಯಿಂದ ಸಹಾಯ ಸಿಗಲಿದೆ.

ಕಟಕ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ. ವ್ಯಾಪಾರದಲ್ಲಿ ಲಾಭ.
ಸಿಂಹ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.
ಕನ್ಯಾ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.

ತುಲಾ: ಶಾರೀರಿಕ ಸಮಸ್ಯೆ. ಸಣ್ಣ ವ್ಯಾಪಾರಸ್ಥರಿಗೆ ಕೊಂಚ ಲಾಭ. ಅಧಿಕಾರಿಗಳಿಗೆ ತೊಂದರೆಗಳು ಎದುರಾಗಲಿವೆ.
ವೃಶ್ಚಿಕ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗ ಮಾಡುವವರಿಗೆ ಶುಭ.
ಧನುಸ್ಸು: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.

ಮಕರ: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಕುಂಭ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಮೀನ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.

RELATED ARTICLES

Latest News