Tuesday, May 21, 2024
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(05-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(05-05-2024)

ನಿತ್ಯ ನೀತಿ : ಮೂರ್ಖರ ತಪ್ಪನ್ನು ತಿದ್ದಲು ಹೋಗಬೇಡಿ. ಏಕೆಂದರೆ ಅವನು ನಿಮ್ಮನ್ನು ದ್ವೇಷಿಸಲು ಪ್ರಾರಂಭಿಸುತ್ತಾನೆ. ಸಜ್ಜನರ ತಪ್ಪನ್ನು ತಿದ್ದಿರಿ. ಏಕೆಂದರೆ ಅವರು ನಿಮಗೆ ಕೃತಜ್ಞರಾಗಿರುತ್ತಾರೆ.

ಪಂಚಾಂಗ : ಶುಕ್ರವಾರ, 03-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ/ ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಶತಭಿಷಾ / ಯೋಗ: ಬ್ರಹ್ಮ / ಕರಣ: ವಣಿಜ್‌

ಸೂರ್ಯೋದಯ : ಬೆ.05.58
ಸೂರ್ಯಾಸ್ತ : 06.35
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿಭವಿಷ್ಯ :
ಮೇಷ
: ಸಂದಿಗ್ಧ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಲು ಸಿದ್ಧರಾಗಿರುವುದು ಸೂಕ್ತ.
ವೃಷಭ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಮಿಥುನ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.

ಕಟಕ: ಸಣ್ಣ ಮಾತಿನಿಂದ ಜಗಳ ಪ್ರಾರಂಭವಾಗಲಿದೆ. ಎಚ್ಚರಿಕೆಯಿಂದಿರಿ.
ಸಿಂಹ: ಕಣ್ಣಿನ ತೊಂದರೆ ಇರುವುದರಿಂದ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳಿ.
ಕನ್ಯಾ: ಆರೋಗ್ಯ ಸಮಸ್ಯೆ ಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದು ಕೊಳ್ಳುವುದು ಕಷ್ಟವಾಗಲಿದೆ.

ತುಲಾ: ಮಾತಿನಿಂದ ಕಾರ್ಯ ಸಾಧಿಸುವ ನಿಮ್ಮ ಗುಣದಿಂದ ಅನುಕೂಲಕರ ವಾತಾವರಣ ನಿರ್ಮಾಣವಾಗುವುದು.
ವೃಶ್ಚಿಕ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಧನುಸ್ಸು: ದೀರ್ಘಕಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಗಮನವಿರಲಿ.

ಮಕರ: ತಾಳ್ಮೆಯಿಂದ ಕಾರ್ಯನಿರ್ವಹಿಸಿದಲ್ಲಿ ಯಶಸ್ಸು ಖಂಡಿತವಾಗಿಯೂ ನಿಮ್ಮದಾಗಲಿದೆ.
ಕುಂಭ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಮೀನ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.

RELATED ARTICLES

Latest News