Friday, June 6, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-06-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-06-2025)

Today's Horoscope

ನಿತ್ಯ ನೀತಿ : ನಮ ಬದುಕಿನಲ್ಲಿ ಸಮಾಧಾನ ಎಂಬುದನ್ನು ಹುಡುಕಲು ಆಗುವುದಿಲ್ಲ. ಅದನ್ನು ನಾವೇ ಗಳಿಸಬೇಕು. ಅದನ್ನು ಸಂಪಾದಿಸಲು ಹಣದ ಅವಶ್ಯಕತೆ ಇಲ್ಲ. ಆದರೆ, ಮೌಲ್ಯಗಳ ಅವಶ್ಯಕತೆ ಇದೆ.

ಪಂಚಾಂಗ : ಗುರುವಾರ, 05-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಹಸ್ತ / ಯೋಗ: ಸಿದ್ಧಿ / ಕರಣ: ತೈತಿಲ
ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.44
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ವೃಷಭ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.
ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ. ಹಣಕಾಸಿನ ಸಂಸ್ಥೆಯವರಿಗೆ ಆ ಕ ಒತ್ತಡ.

ಕಟಕ: ರಕ್ತ ಸಂಬಂ ಗಳ ಕಾಟ ಹೆಚ್ಚಾಗುತ್ತದೆ.
ಸಿಂಹ: ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಬೆಳೆಯುವ ನಿಮಗೆ ಸಂತೃಪ್ತಿಯ ದಿನ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಫಲವಾದರೆ ಬಹಳ ತೊಂದರೆ ಎದುರಿಸಬೇಕಾಗುತ್ತದೆ.

ತುಲಾ: ವಿವಿಧ ಕ್ಷೇತ್ರ ಗಳಲ್ಲಿ ಅನೇಕ ರೀತಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ವೃಶ್ಚಿಕ: ಉದ್ಯೋಗ ಅರಸುತ್ತಿ ರುವವರಿಗೆ ಶುಭ ಸೂಚನೆ.
ಧನುಸ್ಸು: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.

ಮಕರ: ಬಂಧುಗಳ ಭೇಟಿಯಿಂದ ಸಂತೋಷ, ವಾಣಿಜ್ಯ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ತಿರುವು.
ಕುಂಭ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಮೀನ: ವೇತನ ಹೆಚ್ಚಳವಾಗುವ ಅವಕಾಶಗಳಿವೆ.

RELATED ARTICLES

Latest News