ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-07-2024)

ನಿತ್ಯ ನೀತಿ : ಕಷ್ಟ ನಿಜಕ್ಕೂ ಕೆಟ್ಟದ್ದಲ್ಲ. ಅದು ನಮ ಮುಂದಿನ ನಡೆ ಹೇಗಿರಬೇಕು ಎಂಬುದನ್ನು ತಿಳಿಸುವ ಒಬ್ಬ ಶಿಕ್ಷಕನಂತೆ. ಪಂಚಾಂಗ : ಶುಕ್ರವಾರ, 05-07-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ /ತಿಥಿ: ಅಮಾವಾಸ್ಯೆ / ನಕ್ಷತ್ರ: ಆರಿದ್ರಾ / ಯೋಗ: ಧ್ರುವ / ಕರಣ: ಚತುಷ್ಪಾದ ಸೂರ್ಯೋದಯ – ಬೆ.05.58ಸೂರ್ಯಾಸ್ತ – 06.50ರಾಹುಕಾಲ – 10.30-12.00ಯಮಗಂಡ ಕಾಲ – 3.00-4.30ಗುಳಿಕ ಕಾಲ – 7.30-9.00 … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-07-2024)