ನಿತ್ಯ ನೀತಿ : ನಾವು ಸಂಪಾದಿಸಿದ್ದು ಯಾವುದೂ ನಮ್ಮದಲ್ಲ. ಒಳ್ಳೆಯ ಗುಣ-ನಡತೆ, ದಾನ-ಧರ್ಮ, ನಾವು ಮಾಡಿದ ಪುಣ್ಯ, ಇಷ್ಟವಾದವರ ಹೃದಯದಲ್ಲಿ ಪ್ರೀತಿ, ಇವುಗಳೇ ನಾವು ಸಂಪಾದಿಸೋ ಕೋಟಿ ಆಸ್ತಿ.
ಪಂಚಾಂಗ : ಮಂಗಳವಾರ, 05-08-2025
ವಿಶ್ವಾವಸು ನಾಮ ಸಂವತ್ಸರ / ಆಯನ: ದಕ್ಷಿಣಾಯನ / ಋತು: ಸೌರ ವರ್ಷ /ಮಾಸ:ಶ್ರಾವಣ / ಪಕ್ಷ:ಶುಕ್ಲ / ತಿಥಿ: ಏಕಾದಶಿ / ನಕ್ಷತ್ರ: ಜ್ಯೇಷ್ಠಾ / ಕರಣ: ಬವ
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.45
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಸಂಗಾತಿ ಮೇಲೆ ಒತ್ತಡ ಹಾಕುವುದರಿಂದಅಸಮಾಧಾನವಾಗುವ ಸಾಧ್ಯತೆ ಇದೆ.
ವೃಷಭ: ನಿಮ್ಮ ಮೇಲೆ ಬಾಕಿ ಇರುವ ಕೆಲಸಗಳ ಹೊರೆ ಹೆಚ್ಚಾಗಬಹುದು. ಎಚ್ಚರಿಕೆಯಿಂದಿರಿ.
ಮಿಥುನ: ದೂರ ಪ್ರಯಾಣ ಮಾಡುವುದರಿಂದ ನಷ್ಟವಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಕಟಕ: ತಾಯಿಗೆ ದೈಹಿಕ ನೋವಿನಿಂದಾಗಿ ನೀವು ಸ್ವಲ್ಪ ಸಮಯದವರೆಗೆ ತೊಂದರೆ ಅನುಭವಿಸ ಬೇಕಾಗುತ್ತದೆ.
ಸಿಂಹ: ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.
ಕನ್ಯಾ: ಆದಾಯ ಹೆಚ್ಚಾದರೂ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದು ಅನಿವಾರ್ಯ.
ತುಲಾ: ವ್ಯಾಪಾರದಲ್ಲಿ ಲಾಭ ದೊರೆಯಲಿದೆ. ಹಿರಿಯರಿಂದ ಹಿತವಚನ ಕೇಳುವಿರಿ.
ವೃಶ್ಚಿಕ: ಕಠಿಣ ಪರಿಶ್ರಮ ದಿಂದ ಮಾತ್ರ ನಿಮ್ಮ ಕೆಲಸದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ.
ಧನುಸ್ಸು:ವಿರೋಽಗಳೂ ಸಹ ಮೆಚ್ಚುವಂತಹ ಕಾರ್ಯಸಾಧನೆ ಮಾಡುವಿರಿ.
ಮಕರ: ಕೆಲಸ-ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ. ಮನೆ ಸಮಸ್ಯೆಗಳ ಬಗ್ಗೆ ಗಮನ ಕೊಡಿ.
ಕುಂಭ: ನೀವು ಮಾಡುವ ಕೆಲಸಗಳಿಂದ ಸಮಾಜ ದಲ್ಲಿ ಉತ್ತಮ ಸ್ಥಾನಮಾನ ದೊರೆಯಲಿದೆ.
ಮೀನ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ಎಲ್ಲೋ ಸಿಲುಕಿಕೊಂಡಿದ್ದ ಹಣ ಕೈ ಸೇರಲಿದೆ.
- ಹೈಕೋರ್ಟ್ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದ ಸಾರಿಗೆ ನೌಕರರು
- ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ ಮತ್ತೆ 40 ದಿನಗಳ ಪೆರೋಲ್
- “ಸಿದ್ದರಾಮಯ್ಯನವರೇ, ಈ ನವರಂಗಿ ಆಟ ನಿಲ್ಲಿಸಿ, ರಾಜೀನಾಮೆ ನೀಡಿ ಕರ್ನಾಟಕವನ್ನು ಉಳಿಸಿ” : ಆರ್.ಅಶೋಕ್
- ರಾಹುಲ್ ಗಾಂಧಿಗೆ ಛೀಮಾರಿ ಹಾಕಿದ ಸುಪ್ರೀಂ, ಇಂಡಿ ನಾಯಕರ ಆಕ್ಷೇಪ
- ಉತ್ತರ ಕಾಶಿಯಲ್ಲಿ ಭೀಕರ ಮೇಘ ಸ್ಫೋಟ : ಹಲವರ ಸಾವು, 60ಕ್ಕೂ ಹೆಚ್ಚು ಜನ ನಾಪತ್ತೆ