Tuesday, December 3, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-11-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-11-2024)

ನಿತ್ಯ ನೀತಿ : ಜನರು ನಿಮನ್ನು ಸೋಲಿಸುವುದನ್ನು ಬಿಟ್ಟು ನಿಮ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ ಎಂದರೆ ಅರ್ಥ ಮಾಡಿಕೊಳ್ಳಿ. ನಿಮ ಸಾಮರ್ಥ್ಯ ಅತ್ಯುತ್ತಮ ಗುಣಮಟ್ಟದಲ್ಲಿ ಇದೆ ಎಂದು.

ಪಂಚಾಂಗ ಮಂಗಳವಾರ 05-11-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಶರದ್‌ ಋತು / ಕಾರ್ತಿಕ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಅತಿಗಂಡ / ಕರಣ: ವಣಿಜ್‌

ಸೂರ್ಯೋದಯ : ಬೆ.06.15
ಸೂರ್ಯಾಸ್ತ : 05.52
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಬಹಳ ಉತ್ತಮವಾದ ದಿನ. ದೂರ ಪ್ರಯಾಣ ಮಾಡುವಿರಿ.
ವೃಷಭ: ನೀವು ಕಂಡ ಕನಸುಗಳಿಗೆ ಹಿರಿಯರು, ಹಿತೈಷಿಗಳ ಬೆಂಬಲ ಸಿಗಲಿದೆ.
ಮಿಥುನ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.

ಕಟಕ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಸಿಂಹ: ಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ಕನ್ಯಾ: ಮಾತಿನಲ್ಲಿ ಹಿಡಿತ ವಿರಲಿ. ಶ್ರಮಕ್ಕೆ ತಕ್ಕ ಫಲ ದೊರೆಯುವುದು. ಉದ್ಯೋಗದಲ್ಲಿ ಅಧಿಕ ಒತ್ತಡ.

ತುಲಾ: ಅನವಶ್ಯಕ ವಾದ-ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.
ವೃಶ್ಚಿಕ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
ಧನುಸ್ಸು: ಬಟ್ಟೆ ವ್ಯಾಪಾರದಲ್ಲಿ ನಷ್ಟ. ಮಾತಿನಲ್ಲಿ ಹಿಡಿತವಿರಲಿ. ಸ್ವಜನರಿಂದ ತೊಂದರೆ.

ಮಕರ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಕುಂಭ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮೀನ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.

RELATED ARTICLES

Latest News