ನಿತ್ಯ ನೀತಿ : ದ್ವೇಷವನ್ನು ಯಾವತ್ತೂ ಮನದಲ್ಲಿ ಇಟ್ಟುಕೊಳ್ಳಬೇಡಿ. ಏಕೆಂದರೆ, ದ್ವೇಷ ತುಂಬಿದ ಮನದಲ್ಲಿ ದೇವರು ಖಂಡಿತ ವಾಸ ಮಾಡುವುದಿಲ್ಲ.
ಪಂಚಾಂಗ : ಸೋಮವಾರ, 06-01-2025
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಪರಿಘ / ಕರಣ: ಗರಜೆ
ಸೂರ್ಯೋದಯ : ಬೆ.06.44
ಸೂರ್ಯಾಸ್ತ : 06.08
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ವೃಷಭ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ಮಿಥುನ: ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನದಲ್ಲಿ ನೀವು ವಿಲರಾಗುವಿರಿ. ಎಚ್ಚರಿಕೆಯಿಂದಿರಿ.
ಕಟಕ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.
ಸಿಂಹ: ಕಾನೂನು ತೊಡಕು ಗಳು ಬೆನ್ನತ್ತಿ ಬರಲಿವೆ. ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.
ಕನ್ಯಾ: ಚರ್ಮಕ್ಕೆ ಸಂಬಂಽಸಿದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯರನ್ನು ಸಂಪರ್ಕಿಸಿ.
ತುಲಾ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ವ್ಯವಹಾರ ಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಧನುಸ್ಸುಘಿ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಮಕರ: ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.
ಕುಂಭ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮದಿ ಹಾಳಾಗುವ ಸಾಧ್ಯತೆ ಇದೆ.
ಮೀನ: ಮಧುಮೇಹದಂಥ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ವೈದ್ಯರನ್ನು ಸಂಪರ್ಕಿಸಿ.