ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-08-2024)

ನಿತ್ಯ ನೀತಿ : ಸಂತೋಷದಿಂದ ಇರುವವರ ಹತ್ತಿರ ಎಲ್ಲವೂ ಇರುತ್ತದೆ ಅಂತಲ್ಲ. ಇದ್ದುದ್ದರಲ್ಲೇ ತೃಪ್ತಿ ಕಾಣುವ ಗುಣವೇ ಅವರ ಸಂತೋಷಕ್ಕೆ ಕಾರಣ. ಪಂಚಾಂಗ : ಮಂಗಳವಾರ , 06-08-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಮಘಾ / ಯೋಗ: ವರೀಯಾನ್ /ಕರಣ: ಬಾಲವ ಸೂರ್ಯೋದಯ – ಬೆ.06.06ಸೂರ್ಯಾಸ್ತ – 06.45ರಾಹುಕಾಲ – 3.00-4.30ಯಮಗಂಡ ಕಾಲ – 9.00-10.30ಗುಳಿಕ ಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-08-2024)