ನಿತ್ಯ ನೀತಿ : ನಮ ಬಳಿ ಸಾಧ್ಯವಿಲ್ಲ ಎನ್ನುವುದು ಯಾವುದೂ ಇಲ್ಲ. ಮನಸ್ಸು ಅಂಜುತ್ತದೆಯಷ್ಟೇ. ಧೈರ್ಯ ಮಾಡಿ ಮುಂದೆ ಸಾಗಿ ಗೆದ್ದರೆ ಇನ್ನೊಬ್ಬರಿಗೆ ಪಾಠ ಹೇಳಿಕೊಡಬಹುದು, ಸೋತರೆ ನಾವೇ ಪಾಠ ಕಲಿಯಬಹುದು.
ಪಂಚಾಂಗ : ಬುಧವಾರ , 06-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಮೂಲಾ / ಯೋಗ: ವೈಧೃತಿ / ಕರಣ: ಕೌಲವ
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.45
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಮಿತ್ರರಿಂದ ಮನಸ್ಸಿಗೆ ನೋವಾಗು ವಂತಹ ಮಾತುಗಳನ್ನು ಕೇಳಬೇಕಾಗಬಹುದು.
ವೃಷಭ: ಅನವಶ್ಯಕ ಚಿಂತನೆಯಿಂದ ಮಾನಸಿಕ ಯಾತನೆ ಅನುಭವಿಸಬೇಕಾಗಬಹುದು.
ಮಿಥುನ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತೋಷದ ವಾತಾವರಣ.
ಕಟಕ: ಅನವಶ್ಯಕ ಚಿಂತನೆಯಿಂದ ಮಾನಸಿಕ ಯಾತನೆ ಅನುಭವಿಸಬೇಕಾಗಬಹುದು.
ಸಿಂಹ: ದುರಭ್ಯಾಸದಿಂದ ದೂರ ಉಳಿಯುವ ನಿಮ್ಮ ನಿರ್ಧಾರ ಪ್ರಯೋಜನಕಾರಿ ಯಾಗಲಿದೆ.
ಕನ್ಯಾ: ಹಳೆ ಮಿತ್ರರನ್ನು ಭೇಟಿ ಮಾಡುವ ಅವಕಾಶ ಸಿಗಲಿದೆ.
ತುಲಾ: ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು.
ವೃಶ್ಚಿಕ: ವ್ಯಾಪಾರದ ಕಾರಣಕ್ಕೆ ವಿದೇಶಕ್ಕೆ ಪ್ರಯಾಣಿಸುವ ಸಾಧ್ಯತೆ ಇದೆ.
ಧನುಸ್ಸು: ಮಹಿಳೆಯರಿಗೆ ಖರ್ಚು ಹೆಚ್ಚು.
ಮಕರ: ಧಾರ್ಮಿಕ ಕಾರ್ಯಗಳಲ್ಲಿ ತೊಡಗಬೇಕೆಂಬ ಆಲೋಚನೆಗಳು ಬರಲಿವೆ.
ಕುಂಭ:ಸ್ನೇಹಿತರ ಬೆಂಬಲ ಸಿಗಲಿದೆ.
ಮೀನ: ಹಿತಶತ್ರುಗಳ ಒಳಸಂಚು ನಿಮ್ಮ ಗಮನಕ್ಕೆ ಬರಲಿದ್ದು, ಧೈರ್ಯದಿಂದ ಎದುರಿಸಿ.
- ವೋಟ್ ಚೋರಿ ಆರೋಪ : ಸಹಿ ಸಮೇತ ಮಾಹಿತಿ ನೀಡುವಂತೆ ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ
- ಒಳಮೀಸಲಾತಿ ಕುರಿತು ಆ.16ರಂದು ವಿಶೇಷ ಸಚಿವ ಸಂಪುಟ ಸಭೆ
- ಟ್ರಂಪ್ನಿಂದ ಆರ್ಥಿಕ ಬ್ಲ್ಯಾಕ್ಮೇಲ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
- ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮನೆ ಮೇಲೆ ಇಡಿ ದಾಳಿ
- ಡಿಸಿಎಂ ಡಿಕೆಶಿ ಚಲಾಯಿಸಿದ್ದ ದ್ವಿಚಕ್ರ ವಾಹನದ ಮೇಲಿದ್ದ ದಂಡ ಪಾವತಿ