ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-09-2024)

ನಿತ್ಯ ನೀತಿ : ಸಂತೋಷ, ನಂಬಿಕೆ ಎನ್ನುವುದು ಮಾರಾಟಕ್ಕೆ ದೊರಕುವುದಿಲ್ಲ. ಸಂತೋಷವನ್ನು ಮನುಷ್ಯರ ಬಳಿ ಹಂಚಿಕೊಳ್ಳಬೇಕು. ನಂಬಿಕೆಯನ್ನು ಮನಸ್ಸಿನಿಂದ ಹಂಚಿಕೊಳ್ಳಬೇಕು. ಪಂಚಾಂಗ : ಶುಕ್ರವಾರ , 06-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಹಸ್ತ / ಯೋಗ: ಶುಕ್ಲ / ಕರಣ: ವಣಿಜ್ ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.27ರಾಹುಕಾಲ – 10.30-12.00ಯಮಗಂಡ ಕಾಲ – 3.00-4.30ಗುಳಿಕ ಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-09-2024)