ನಿತ್ಯ ನೀತಿ : ಪ್ರಜಾಪ್ರಭುತ್ವದಲ್ಲಿ ಬಲಿಷ್ಠನಿಗೆ ಇರುವ ಅವಕಾಶಗಳು ದುರ್ಬಲನಿಗೂ ಇರಬೇಕು. ಅದೇ ನಿಜವಾದ ಪ್ರಜಾಪ್ರಭುತ್ವ. – ಮಹಾತ ಗಾಂಧೀಜಿ
ಪಂಚಾಂಗ : ಗುರುವಾರ, 06-11-2025
ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಪ್ರತಿಪದಾ / ನಕ್ಷತ್ರ: ಭರಣಿ / ಯೋಗ: ವೃತೀಪಾತ / ಕರಣ: ತೈತಿಲ
ಸೂರ್ಯೋದಯ – ಬೆ.06.15
ಸೂರ್ಯಾಸ್ತ – 5.52
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ:ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ
ವೃಷಭ: ದಿನವು ಸಂತೋಷದಿಂದ ಪ್ರಾರಂಭವಾಗಲಿದೆ.
ಮಿಥುನ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಮನೆಯ ಸದಸ್ಯರ ಬೆಂಬಲ ದೊರೆಯಲಿದೆ.
ಕಟಕ: ಕಚೇರಿಯಲ್ಲಿ ಕೆಲವು ಹೊಸ ಜವಾಬ್ದಾರಿಗಳು ನಿಮ್ಮ ಮೇಲೆ ಬೀಳಲಿವೆ.
ಸಿಂಹ: ವ್ಯಾಪಾರದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಸಂಪೂರ್ಣ ವಾಗಿ ಬೆಂಬಲಿಸುವರು.
ಕನ್ಯಾ: ಆದಾಯ ಹೆಚ್ಚಲಿದೆ.
ತುಲಾ: ಉದ್ಯೋಗದಲ್ಲಿರುವವರು ಕೆಲಸದಲ್ಲಿನ ಅಡೆತಡೆಗಳಿಂದ ತೊಂದರೆಗೊಳಗಾಗುವರು.
ವೃಶ್ಚಿಕ: ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಧನುಸ್ಸು: ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ನಿರೀಕ್ಷಿತ ಲಾಭ ಸಿಗಲಿದೆ.
ಮಕರ: ಗಂಟಲು ಮತ್ತು ಹೊಟ್ಟೆಗೆ ಸಂಬಂ ಸಿದ ಆರೋಗ್ಯ ಸಮಸ್ಯೆಗಳು ಕಾಡಬಹುದು.
ಕುಂಭ: ಆದಾಯದಲ್ಲಿನ ಸ್ವಲ್ಪ ಹಣ ಉಳಿಯಲಿದ್ದು, ಎಚ್ಚರಿಕೆಯಿಂದ ವಿನಿಯೋಗಿಸಿ.
ಮೀನ: ಬಂಧುಗಳ ಆಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯ ಸುಧಾರಣೆಗಾಗಿ ಯೋಗ ಮಾಡಿ.
