Wednesday, January 8, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-01-2025)

Today's Horoscope

ನಿತ್ಯ ನೀತಿ : ಮನುಷ್ಯನಿಗೆ ಅಹಂ ಬರಲು ಕಾರಣೀಭೂತವಾದ ವಿಷಯಗಳೆಂದರೆ ರೂಪ, ಯೌವ್ವನ, ಅಧಿಕಾರ, ಸಂಪತ್ತು ಹಾಗೂ ಖ್ಯಾತಿ. ಇವೆಲ್ಲವೂ ಶಾಶ್ವತವಲ್ಲ ಎಂಬ ಕಟುಸತ್ಯದ ಅರಿವಿದ್ದವರು ಮಾತ್ರ ವಿನಯವಂತರಾಗಿರುತ್ತಾರೆ.

ಪಂಚಾಂಗ : ಮಂಗಳವಾರ, 07-01-2025
ಕ್ರೋಽನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ರೇವತಿ / ಯೋಗ: ಶಿವ / ಕರಣ: ಬಾಲವ
ಸೂರ್ಯೋದಯ – ಬೆ.06.44
ಸೂರ್ಯಾಸ್ತ – 06.08
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು ನೀಡುವ ಸಲಹೆ ಗಳಿಂದ ದೂರವಾಗಲಿವೆ.
ವೃಷಭ: ತಂದೆಯಿಂದ ನಿಮ ವೃತ್ತಿಗೆ ಸಹಾಯ ದೊರೆಯುತ್ತದೆ. ಶತ್ರುಗಳ ಕಾಟ ತಪ್ಪಲಿದೆ.
ಮಿಥುನ: ಪ್ರತಿ ಕೆಲಸವನ್ನೂ ತಾಳೆಯಿಂದ ನಿಭಾಯಿಸಿ. ಕಚೇರಿಯಲ್ಲಿ ವಿನಾಕಾರಣ ಕಿರುಕುಳ ಉಂಟಾದೀತು.

ಕಟಕ: ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ.
ಸಿಂಹ: ಒಳ್ಳೆಯ ಜನ ರೊಂದಿಗೆ ಸಂಪರ್ಕ ಹೊಂದುವಿರಿ. ಬುದ್ಧಿವಂತಿಕೆ ಯಿಂದ ಕೆಲಸದಲ್ಲಿ ಯಶಸ್ಸು ಸಾಧಿಸುವಿರಿ.
ಕನ್ಯಾ: ದೂರ ಪ್ರಯಾಣ ಮಾಡುವುದರಿಂದ ಲಾಭ ದಾಯಕವಾಗಿ ರುತ್ತದೆ.

ತುಲಾ: ಬರುವ ಅವಕಾಶ ಸದುಪಯೋಗಪಡಿಸಿ ಕೊಳ್ಳಿಘಿ.
ವೃಶ್ಚಿಕ: ಹಿರಿಯರ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಧನುಸ್ಸು : ಮಹಿಳೆಯರು ಮೋಸ ಹೋಗ ಬಹುದು. ಎಚ್ಚರಿಕೆಯಿಂದ ವ್ಯವಹರಿಸಿದರೆ ಒಳಿತು.

ಮಕರ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಕುಂಭ: ಗುರು-ಹಿರಿಯರೊಂದಿಗೆ ಸಮಾಲೋಚನೆ ನಡೆಸುವಿರಿ. ಸಮಸ್ಯೆಗಳು ಬಗೆಹರಿಯಲಿವೆ.
ಮೀನ: ಉದ್ಯೋಗ ಸ್ಥಳದಲ್ಲಿ ಪ್ರಶಂಸೆಗೆ ಪಾತ್ರರಾಗುವಿರಿ.

RELATED ARTICLES

Latest News