Friday, June 14, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(07-06-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(07-06-2024)

ನಿತ್ಯ ನೀತಿ : ನಮ ಜೀವನದಲ್ಲಿ ಸಹಾಯ ಅಂತ ಕೇಳಿದರೆ ಯಾರೂ ಮಾಡೋದಿಲ್ಲ. ಆದರೆ ಸಲಹೆ ಕೊಡೋದಕ್ಕೆ ತುಂಬಾ ಜನ ಮುಂದೆ ಬರ್ತಾರೆ. ಇಷ್ಟೇ ಜೀವನ..!

ಪಂಚಾಂಗ : 06-06-2024, ಗುರುವಾರ
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ
ತಿಥಿ: ಅಮಾವಾಸ್ಯೆ / ನಕ್ಷತ್ರ: ರೋಹಿಣಿ / ಯೋಗ: ಧೃತಿ / ಕರಣ: ಚತುಷ್ಪಾದ

ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.44
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ವೃಷಭ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಕಟಕ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

RELATED ARTICLES

Latest News