ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-08-2024)

ನಿತ್ಯ ನೀತಿ : ದೇವರು ವರನ್ನೂ ಕೊಡುವುದಿಲ್ಲ, ಶಾಪವನ್ನೂ ಕೊಡುವುದಿಲ್ಲ. ಅವಕಾಶವನ್ನು ಮಾತ್ರ ಕೊಡುತ್ತಾನೆ. ಅದನ್ನು ವರವೋ, ಶಾಪವೋ ಆಗಿ ಪರಿವರ್ತಿಸುವುದು ನಮ ಕೈಯಲ್ಲಿದೆ. ಪಂಚಾಂಗ : 07-08-2024, ಬುಧವಾರಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಪರಿಘ /ಕರಣ: ತೈತಿಲ ಸೂರ್ಯೋದಯ – ಬೆ.06.06ಸೂರ್ಯಾಸ್ತ – 06.44ರಾಹುಕಾಲ – 12.00-1.30ಯಮಗಂಡ ಕಾಲ – 7.30-9.00ಗುಳಿಕ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-08-2024)