Tuesday, October 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-10-2024)

Today's Horoscope

ನಿತ್ಯ ನೀತಿ : ಸೋತರೆ ಮುಗಿದಂತಲ್ಲ; ಮುಂದೆಂದೂ ಸೋಲದಂತಹ ಗೆಲುವಿಗೆ ಸಮರ್ಥ ಅಡಿಪಾಯ ಅದು. ಧೈರ್ಯವಿರಲಿ.

ಪಂಚಾಂಗ : ಸೋಮವಾರ , 07-10-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಅನುರಾಧಾ / ಯೋಗ: ಪ್ರೀತಿ / ಕರಣ: ಭವ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.05
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ:
ಮೇಷ
: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆ ಗಳು ಸಹೋದರರ ಸಲಹೆಗಳಿಂದ ದೂರವಾಗಲಿವೆ.

ವೃಷಭ: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಮಿಥುನ: ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ.
ಕಟಕ: ಗಣ್ಯವ್ಯಕ್ತಿಗಳನ್ನು ಸಂಪರ್ಕಿಸುವಿರಿ.

ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳಾಗಲಿವೆ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡು ವವರು ಎಚ್ಚರಿಕೆಯಿಂದಿರಿ.
ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸುವುದು ಬಹಳ ಸೂಕ್ತ.

ವೃಶ್ಚಿಕ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಮಕರ: ಮಕ್ಕಳ ವಿದ್ಯಾಭ್ಯಾಸದತ್ತ ಹೆಚ್ಚು ಗಮನ ಹರಿಸಿ. ಆಸ್ತಿ ಸಂಬಂಧಿ ವಿಚಾರದಲ್ಲಿ ಗೊಂದಲ.
ಕುಂಭ: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.
ಮೀನ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.

RELATED ARTICLES

Latest News