ನಿತ್ಯ ನೀತಿ : ಜೀವನದಲ್ಲಿ ಏನೇ ಕಷ್ಟ ಬಂದರೂ ಅದನ್ನು ಎದುರಿಸುವ ಆತಬಲ ಇರಬೇಕು. ಅಳುತ್ತಾ ಬದುಕುವುದಕ್ಕಿಂತ ಅರಳುತ್ತಾ ಬದುಕಬೇಕು.
ಪಂಚಾಂಗ : ಶನಿವಾರ, 07-12-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಧನಿಷ್ಠಾ / ಯೋಗ: ವ್ಯಾಘಾತ / ಕರಣ: ಗರಜೆ
ಸೂರ್ಯೋದಯ – ಬೆ.06.29
ಸೂರ್ಯಾಸ್ತ – 05.53
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ವೃಷಭ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ಮಿಥುನ: ಆರೋಗ್ಯದ ಕಡೆ ಗಮನ ಹರಿಸಿ.
ಕಟಕ: ಕುಟುಂಬ ಸದಸ್ಯಆರ್ಥಿಕ ಸಹಾಯ ಸಿಗಲಿದೆ.
ಸಿಂಹ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ.
ತುಲಾ: ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿಯುವುದು ಕಷ್ಟ.
ವೃಶ್ಚಿಕ: ಸಹೋದ್ಯೋಗಿ ಗಳೊಂದಿಗೆ ಹಲವಾರು ಭಿನ್ನಾಭಿಪ್ರಾಯಗಳು ಉಂಟಾಗಬಹುದು.
ಧನುಸ್ಸು: ಮಕ್ಕಳಿಂದ ಅನುಕೂಲವಾಗಲಿದೆ.
ಮಕರ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಕುಂಭ: ಸ್ನೇಹಿತನಿಗೆ ಸಹಾಯ ಮಾಡುವಿರಿ.
ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಮೀನ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.