Thursday, January 9, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-01-2025)

Today's Horoscope

ನಿತ್ಯ ನೀತಿ : ಬದುಕು ಮಾತ್ರ ನಮ್ಮದು. ಆರಂಭ ನಮ್ಮದಲ್ಲ. ಕೊನೆಯೂ ನಮ್ಮದಲ್ಲ.ಆದರೆ ಒಳ್ಳೆಯ ಬದುಕನ್ನು ಪ್ರತಿದಿನವೂ ನಡೆಸುವುದೇ ನಮ್ಮ ಕರ್ತವ್ಯ.

ಪಂಚಾಂಗ : ಬುಧವಾರ, 08-01-2025
ಕ್ರೋಽನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಅಶ್ವಿನಿ / ಯೋಗ: ಸಿದ್ಧ / ಕರಣ: ತೈತಿಲ
ಸೂರ್ಯೋದಯ – ಬೆ.06.44
ಸೂರ್ಯಾಸ್ತ – 06.09
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ಹಣದ ಕೊರತೆ ಇರುವುದಿಲ್ಲಘಿ.
ವೃಷಭ: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ಮಿಥುನ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.

ಕಟಕ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣ.
ಸಿಂಹ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಕನ್ಯಾ: ಕಲಾವಿದರಿಗೆ ಸ್ವಂತ ಪರಿಶ್ರಮದಿಂದ ಯಶಸ್ಸು ಸಿಗಲಿದೆ. ಮಿತ್ರರಿಂದ ಆರ್ಥಿಕ ಸಹಾಯ.

ತುಲಾ: ಹಿತಶತ್ರುಗಳು ನಿಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ವೃಶ್ಚಿಕ: ಸಿಗುವ ಅವಕಾಶ ವನ್ನು ಸದ್ಬಳಕೆ ಮಾಡಿಕೊಳ್ಳಿ.
ಧನುಸ್ಸು : ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಒಳಿತು.

ಮಕರ: ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.
ಕುಂಭ: ನಿರೀಕ್ಷಿತ ಮೂಲಗಳಿಂದ ಆದಾಯ ಸಿಗಲಿದೆ.
ಮೀನ: ನಿಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.

RELATED ARTICLES

Latest News