Saturday, May 4, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-02-2024)

ನಿತ್ಯ ನೀತಿ :
ಕಣ್ಣಿನಲ್ಲಿ ನೋಡಿದ್ದೇ ಪರಮ ಸತ್ಯವಲ್ಲ. ಹೃದಯದಿಂದ ನೋಡತಕ್ಕಂಥ ಮತ್ತೊಂದು ಶಕ್ತಿ ಮಾನವನಲ್ಲಿದೆ.

ಪಂಚಾಂಗ : ಗುರುವಾರ, 08-02-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ
ತಿಥಿ: ತ್ರಯೋದಶಿ / ನಕ್ಷತ್ರ: ಉತ್ತರಾಷಾಢ / ಯೋಗ: ಸಿದ್ಧಿ / ಕರಣ: ವಿಷ್ಟಿ /
ಸೂರ್ಯೋದಯ : ಬೆ.06.45
ಸೂರ್ಯಾಸ್ತ : 06.23
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ಇಂದಿನ ರಾಶಿಭವಿಷ್ಯ :
ಮೇಷ
: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ
ವೃಷಭ: ದಿನವು ಸಂತೋಷದಿಂದ ಪ್ರಾರಂಭವಾಗಲಿದೆ.
ಮಿಥುನ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಮನೆಯ ಸದಸ್ಯರ ಬೆಂಬಲ ದೊರೆಯಲಿದೆ.

ಕಟಕ: ಕಚೇರಿಯಲ್ಲಿ ಕೆಲವು ಹೊಸ ಜವಾಬ್ದಾರಿಗಳು ನಿಮ್ಮ ಮೇಲೆ ಬೀಳಲಿವೆ.
ಸಿಂಹ
: ವ್ಯಾಪಾರದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಸಂಪೂರ್ಣ ವಾಗಿ ಬೆಂಬಲಿಸುವರು.
ಕನ್ಯಾ: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.

ತುಲಾ: ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳು ವುದು ಅಗತ್ಯವಾಗಿರುತ್ತದೆ.
ವೃಶ್ಚಿಕ: ಉದ್ಯೋಗದಲ್ಲಿರುವವರು ಕೆಲಸದಲ್ಲಿನ ಅಡೆತಡೆಗಳಿಂದ ತೊಂದರೆಗೊಳಗಾಗುವರು.
ಧನುಸ್ಸು: ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ನಿರೀಕ್ಷಿತ ಲಾಭ ಸಿಗಲಿದೆ.

ಮಕರ: ಗಂಟಲು ಮತ್ತು ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕಾಡಬಹುದು.
ಕುಂಭ: ಆದಾಯದಲ್ಲಿನ ಸ್ವಲ್ಪ ಹಣ ಉಳಿಯಲಿದ್ದು, ಎಚ್ಚರಿಕೆಯಿಂದ ವಿನಿಯೋಗಿಸಿ.
ಮೀನ: ಬಂಧುಗಳ ಆಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯ ಸುಧಾರಣೆಗಾಗಿ ಯೋಗ ಮಾಡಿ.

RELATED ARTICLES

Latest News