Monday, March 10, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (08-03-2025)

ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (08-03-2025)

Today's Horoscope

ನಿತ್ಯ ನೀತಿ : ಏನೇ ಬಂದರೂ ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳಿ. ಏಕೆಂದರೆ, ಮನೋರೋಗಕ್ಕೆ ಮದ್ದಿಲ್ಲ. ಮಾನಸಿಕವಾಗಿ ನೀವು ಸದೃಢವಾಗಿದ್ದರೆ ಎಲ್ಲವನ್ನೂ ಜಯಿಸಬಹುದು.

ಪಂಚಾಂಗ : ಶನಿವಾರ, 08-03-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು /ಫಾಲ್ಗುಣ ಮಾಸ /ತಿಥಿ: ನವಮಿ / ಶುಕ್ಲ ಪಕ್ಷ / ನಕ್ಷತ್ರ: ಆರಿದ್ರಾ / ಯೋಗ: ಆಯುಷ್ಮಾನ್ / ಕರಣ: ತೈತಿಲ
ಸೂರ್ಯೋದಯ : 06.32
ಸೂರ್ಯಾಸ್ತ 06.30
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಧಾರ್ಮಿಕ ವೃತ್ತಿಯವರಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ.
ವೃಷಭ: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ಮಿಥುನ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸುವುದು ಒಳಿತು.

ಕಟಕ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ. ಮಾತನಾಡುವಾಗ ಎಚ್ಚರಿಕೆ ಇರಲಿ.
ಸಿಂಹ: ಕಷ್ಟದ ಪರಿಸ್ಥಿತಿ ಯಲ್ಲಿ ಜನಬಲದ ಕೊರತೆ ಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕನ್ಯಾ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ತುಲಾ: ನಿರೀಕ್ಷಿಸಿದಂತೆ ಅಧಿಕ ಧನಲಾಭ ದೊರೆಯ ಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ವೃಶ್ಚಿಕ: ನಿಮ್ಮಲ್ಲಿರುವ ಆಲಸ್ಯ ತಂದೆಯ ಮಾರ್ಗದರ್ಶನದಿಂದ ದೂರವಾಗಲಿದೆ.
ಧನುಸ್ಸು: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.

ಮಕರ: ವ್ಯವಹಾರದಲ್ಲಿ ಮೋಸವಾಗಬಹುದು. ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ.
ಕುಂಭ: ಹಿರಿಯರ ಆಶೀರ್ವಾದ ಸದಾಕಾಲ ನಿಮ್ಮೊಂದಿಗಿರುತ್ತದೆ. ಅನ್ಯರಿಗೆ ಉಪಕಾರ ಮಾಡುವಿರಿ.
ಮೀನ: ಸಂಗಾತಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಆದಾಯ ಹೆಚ್ಚಲಿದೆ.

RELATED ARTICLES

Latest News