Sunday, June 8, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-06-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-06-2025)

Today's Horoscope

ನಿತ್ಯ ನೀತಿ : ಮನುಷ್ಯ ಎಷ್ಟೇ ಜಾಣನಾಗಿದ್ದರೂ ನಾಳೆಯ ದಿನ ಹೇಗಿರುತ್ತದೆ ಎಂಬುದನ್ನು ತಿಳಿಯಲಾರದಂತಹ ದಡ್ಡನಾಗಿರುತ್ತಾನೆ.

ಪಂಚಾಂಗ : ಭಾನುವಾರ, 08-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಸ್ವಾತಿ / ಯೋಗ: ಪರಿಘ / ಕರಣ: ಕೌಲವ
ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.45
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ಇತರರಿಗೆ ಮುಜುಗರ ಉಂಟು ಮಾಡ ಬೇಡಿ ಮತ್ತು ನಿಮ್ಮ ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ.
ವೃಷಭ: ವಾಹನ ಖರೀದಿಗೆ ಅನುಕೂಲಕರ ದಿನ.
ಮಿಥುನ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.

ಕಟಕ: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವ ವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವುವಿರಿ.

ತುಲಾ: ಅತಿಥಿಗಳ ಆಗಮನ ದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ. ವಿದ್ಯಾಭ್ಯಾಸಕ್ಕೆ ತೊಂದರೆ.
ವೃಶ್ಚಿಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಧನುಸ್ಸು: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ.

ಮಕರ: ಕಚೇರಿಯಲ್ಲಿ ಉನ್ನತ ಅ ಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ.
ಕುಂಭ: ರಿಯಲ್‌ ಎಸ್ಟೇಟ್‌ಗೆ ಸಂಬಂ ಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.
ಮೀನ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.

RELATED ARTICLES

Latest News