Friday, December 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-12-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-12-2024)

ನಿತ್ಯ ನೀತಿ : ಜೀವನದಲ್ಲಿ ನಗು ಮತ್ತು ಆತ ವಿಶ್ವಾಸ ಯಾವಾಗಲೂ ಜತೆಯಿರುವಂತೆ ನೋಡಿಕೊಳ್ಳಬೇಕು. ಏಕೆಂದರೆ, ನಗುವಿಗೆ ಎಲ್ಲರ ಮನಸ್ಸನ್ನು ಗೆಲ್ಲುವ ಸಾಮರ್ಥ್ಯವಿದ್ದರೆ, ಆತವಿಶ್ವಾಸಕ್ಕೆ ಬದುಕುವ ಛಲವನ್ನು ಹೆಚ್ಚಿಸುವ ಸಾಮರ್ಥ್ಯವಿದೆ.

ಪಂಚಾಂಗ ಭಾನುವಾರ 08-12-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಶತಭಿಷಾ / ಯೋಗ: ವಜ್ರ / ಕರಣ: ವಿಷ್ಟಿ

ಸೂರ್ಯೋದಯ : ಬೆ.06.30
ಸೂರ್ಯಾಸ್ತ : 05.53
ರಾಹುಕಾಲ ; 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಷಭ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ಮಿಥುನ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.

ಕಟಕ: ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.

ತುಲಾ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ವೃಶ್ಚಿಕ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಧನುಸ್ಸು: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.

RELATED ARTICLES

Latest News