Friday, March 14, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-02-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-02-2025)

Today's Horoscope

ನಿತ್ಯ ನೀತಿ : ಬಿರುಗಾಳಿ ಜೋರಾದರೆ ದೋಣಿ ಮುಳುಗುತ್ತದೆ. ಅಹಂಕಾರ ಹೆಚ್ಚಾದರೆ ವ್ಯಕ್ತಿತ್ವ ಮುಳುಗುತ್ತದೆ.

ಪಂಚಾಂಗ : ಭಾನುವಾರ, 09-02-2025
ಕ್ರೋಽನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಆರಿದ್ರಾ / ಯೋಗ: ವಿಷ್ಕಂಭ / ಕರಣ: ಭವ
ಸೂರ್ಯೋದಯ – ಬೆ.06.44
ಸೂರ್ಯಾಸ್ತ – 06.24
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ವೃಷಭ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಲ ಸಿಗಲಿದೆ.
ಮಿಥುನ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.

ಕಟಕ: ಸ್ಥಿರಾಸ್ತಿಯಿಂದ ಲಾಭ ಬರುವುದು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆಯುವುದು.
ಸಿಂಹ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.

ತುಲಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.

ಮಕರ: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.
ಕುಂಭ: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಮೀನ: ಮಾತು ಕಡಿಮೆ ಆಡಿದಷ್ಟು ಒಳಿತು.

RELATED ARTICLES

Latest News