Wednesday, July 9, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-07-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-07-2025)

Today's Horoscope

ನಿತ್ಯ ನೀತಿ : ನಗಲು ಕಲಿತವನು ಬಹುಕಾಲ ಬದುಕುತ್ತಾನೆ.

ಪಂಚಾಂಗ ; ಬುಧವಾರ , 09-07-2025
ವಿಶ್ವಾವಸುನಾಮ ಸಂವತ್ಸರ/ಉತ್ತರಾಯಣ/ಸೌರ ವರ್ಷ ಋತು/ಆಷಾಢ ಮಾಸ/ಶುಕ್ಲ ಪಕ್ಷ
ತಿಥಿ: ಚತುರ್ದಶಿ/ನಕ್ಷತ್ರ: ಮೂಲಾ/ಯೋಗ: ಬ್ರಹ/ಕರಣ: ಗರಜೆ
ಸೂರ್ಯೋದಯ – ಬೆ.05.59
ಸೂರ್ಯಾಸ್ತ – 06.50
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ
: ಉದ್ಯೋಗದಾತರು ಉದ್ಯೋಗಿಗಳ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವರು.
ವೃಷಭ: ರಾಜಕೀಯ ಪ್ರವೇಶಿಸಲು ಇದು ಸಕಾಲ. ಆತ್ಮ ವಿಶ್ವಾಸದ ಕೊರತೆ ಕಾಡಲಿದೆ.
ಮಿಥುನ: ಹಣ ನಿಮ್ಮ ಮೂಲಕ ಸುಲಭವಾಗಿ ಜಾರಿ ಹೋದರೂ ನಿಮ್ಮ ಅದೃಷ್ಟದಿಂದ ನಿಮಗೆ ಸುಲಭವಾಗಿ ದೊರಕುವಂತೆ ಮಾಡುತ್ತದೆ.

ಕಟಕ: ಹವಾಮಾನ ವೈಪರೀತ್ಯದಿಂದಾಗಿ ದೂರ ಪ್ರಯಾಣ ರದ್ದು ಮಾಡಬೇಕಾಗಬಹುದು.
ಸಿಂಹ: ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮವಾಗಿರುವುದು.
ಕನ್ಯಾ: ಉಪನ್ಯಾಸಕರಿಗೆ ಶುಭ ದಿನ. ಕಲಾವಿದರಿಗೆ ಅವಕಾಶ ಕೈ ತಪ್ಪುವ ಸಾಧ್ಯತೆ ಇದೆ.

ತುಲಾ: ದುಡುಕು ಮಾತು ಗಳನ್ನಾಡದಿರಿ. ಆಟಗಾರರಿಗೆ ನಿರೀಕ್ಷಿತ ಫಲ ಸಿಗಲಿದೆ.
ವೃಶ್ಚಿಕ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.
ಧನುಸ್ಸು: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.

ಮಕರ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕುಂಭ: ಬದುಕಿನಲ್ಲಿ ತಿರುವು ಪಡೆಯುವಿರಿ. ವ್ಯಾಪಾರದಲ್ಲಿ ಲಾಭ.
ಮೀನ: ಮಧುಮೇಹದಂಥ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ವೈದ್ಯರನ್ನು ಸಂಪರ್ಕಿಸಿ.


RELATED ARTICLES

Latest News