Tuesday, December 3, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-10-2024)

Today's Horoscope

ನಿತ್ಯ ನೀತಿ : ಶತ್ರುವನ್ನು ದ್ವೇಷಿಸಬೇಡಿ. ದ್ವೇಷವು ತಾರ್ಕಿಕ ಚಿಂತನೆ ಸಾಧ್ಯವಾಗದಂತೆ ನಿಮ್ಮನ್ನು ಕುರುಡಾಗಿಸುತ್ತದೆ.

ಪಂಚಾಂಗ : ಬುಧವಾರ, 09-10-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಮೂಲಾ / ಯೋಗ: ಸೌಭಾಗ್ಯ / ಕರಣ: ಗರಜೆ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.04
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ವೃಷಭ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಕಟಕ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.

ತುಲಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ವೃಶ್ಚಿಕ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಧನುಸ್ಸು: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

RELATED ARTICLES

Latest News