ನಿತ್ಯ ನೀತಿ : ಕೇವಲ ಯಶಸ್ಸಿನ ಕತೆಗಳನ್ನೇ ಹೆಚ್ಚು ಓದಬೇಡಿ. ಏಕೆಂದರೆ, ಯಶಸ್ಸಿನ ಕತೆಗಳಲ್ಲಿ ನಿಮಗೆ ಸಂದೇಶಗಳಷ್ಟೇ ಸಿಗುತ್ತವೆ. ಸೋಲಿನ ಕತೆಗಳನ್ನೂ ಓದಿ. ಯಶಸ್ವಿಯಾಗಲು ನಿಮಗೆ ಉತ್ತಮ ಚಿಂತನೆಗಳು ಕುಡಿಯೊಡೆಯುತ್ತವೆ.
ಪಂಚಾಂಗ : ಸೋಮವಾರ, 10-02-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪುನರ್ವಸು / ಯೋಗ: ಪ್ರೀತಿ / ಕರಣ: ಕೌಲವ
ಸೂರ್ಯೋದಯ – ಬೆ.06.44
ಸೂರ್ಯಾಸ್ತ – 06.24
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಉದ್ಯೋಗದಲ್ಲಿ ಗೌರವ ಪ್ರಾಪ್ತಿಯಾಗಲಿದೆ.
ವೃಷಭ: ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ.
ಮಿಥುನ: ವ್ಯವಹಾರದಲ್ಲಿನ ಯೋಜನೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಕಟಕ: ಮಕ್ಕಳಿಂದ ಸಂತೋಷ ಉಂಟಾಗುವುದು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ತುಲಾ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ವೃಶ್ಚಿಕ: ಪ್ರಯತ್ನಗಳು ಲ ನೀಡುವ ಸಾಧ್ಯತೆಗಳಿವೆ.
ಧನುಸ್ಸು: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮದಿ ಸಿಗಲಿದೆ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ವ್ಯಾಪಾರದಲ್ಲಿ ಲಾಭವಿದೆ.
ಮೀನ: ಉದ್ಯೋಗದಲ್ಲಿ ಲಾಭ ಸಿಗಲಿದೆ.
- ಶುಭ್ಮನ್ ಗಿಲ್ ಆಟಕ್ಕೆ ಫಿದಾ ಆದ ಕ್ರಿಕೆಟ್ ದೇವರು ತೆಂಡೂಲ್ಕರ್
- ಟ್ರಂಪ್ಗೆ ತಿರುಗೇಟು ನೀಡಿದ ಜೊಹ್ರಾನ್ ಮಮ್ದಾನಿ
- ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಮಾಲೋಚನೆ
- ಹೈಕಮಾಂಡ್ ಮೆಚ್ಚಿಸಲು ಬೆಂಗಳೂರು ನಗರ ವಿವಿಗೆ ಮನಮೋಹನ್ ಸಿಂಗ್ ಹೆಸರು : ಜೆಡಿಎಸ್
- ತಿಮ್ಮಪ್ಪನ ಹುಂಡಿಗೆ ಒಂದೇ ದಿನದಲ್ಲಿ 5.3 ಕೋಟಿ ಕಾಣಿಕೆ..!