ನಿತ್ಯ ನೀತಿ : ಹಿಂದೆ ನಡೆದ ಕಹಿ ಘಟನೆಗಳ ಭಾರವನ್ನು ಬಿಟ್ಟು ಮುಂದೆ ನಡೆದರೆ ಭವಿಷ್ಯವು ಹಾಯಾಗಿರುತ್ತದೆ.
ಪಂಚಾಂಗ :ಶುಕ್ರವಾರ, 10-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ರೋಹಿಣಿ / ಯೋಗ: ಅತಿಗಂಡ / ಕರಣ: ತೈತಿಲ
ಸೂರ್ಯೋದಯ : ಬೆ.05.56
ಸೂರ್ಯಾಸ್ತ : 06.37
ರಾಹುಕಾಲ : 10.30- 12.00
ಯಮಗಂಡ ಕಾಲ : 3.00- 4.30
ಗುಳಿಕ ಕಾಲ : 7.30-9.00
ರಾಶಿಭವಿಷ್ಯ :
ಮೇಷ: ಬರುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಳ್ಳಿ. ಸುಖ ಭೋಜನ ಮಾಡುವಿರಿ.
ವೃಷಭ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ಮಿಥುನ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.
ಕಟಕ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಸಿಂಹ: ಹಳೆ ಸ್ನೇಹಿತರ ಜೊತೆ ಸಂವಾದ ನಡೆಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.
ಕನ್ಯಾ: ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಹೊಸ ಒಪ್ಪಂದಗಳಾಗಲಿವೆ.
ತುಲಾ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
ವೃಶ್ಚಿಕ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಧನುಸ್ಸು: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
ಮಕರ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
ಕುಂಭ: ಅವಿವಾಹಿತರಾಗಿದ್ದರೆ ಮದುವೆ ವಿಷಯ ನಿಮ್ಮ ಮುಂದೆ ಪ್ರಸ್ತಾಪವಾಗಲಿದೆ.
ಮೀನ: ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮ ವಾಗಿರುತ್ತದೆ. ತಲೆ ಅಥವಾ ಬೆನ್ನುನೋವು ಕಾಡಲಿದೆ.